News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

50 ವರ್ಷ ಮೇಲ್ಪಟ್ಟ, ಅನಾರೋಗ್ಯ ಪೀಡಿತ ಶಿಕ್ಷಕರಿಗೆ ಚುನಾವಣಾ ಕರ್ತವ್ಯ ಬೇಡ: ಶಿಕ್ಷಕರಿಂದ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ 50 ವರ್ಷಕ್ಕಿಂತ ಹಿರಿಯ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಶಿಕ್ಷಕರ ಸಂಘ ಮನವಿ ಮಾಡಿದೆ. ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಸಿಬ್ಬಂದಿ‌ಗಳಾಗಿ 50% ಶಿಕ್ಷಕರನ್ನೇ ನೇಮಕ...

Read More

ವಿಜ್ಞಾನಿಗಳ ಸಮ್ಮತಿ ಸಿಕ್ಕ ಕೂಡಲೇ ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಆರಂಭ: ಮೋದಿ

ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆ ಕೆಲವೇ ವಾರಗಳಲ್ಲಿ ಸಿದ್ಧವಾಗಲಿದೆ ಎಂಬ ಬಗ್ಗೆ ಭಾರತೀಯ ವಿಜ್ಞಾನಿಗಳು ಬಹಳ ವಿಶ್ವಾಸ ಹೊಂದಿದ್ದಾರೆ. ವಿಜ್ಞಾನಿಗಳಿಂದ ಹಸಿರು ನಿಶಾನೆ ಸಿಕ್ಕ ಕೂಡಲೇ ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸರ್ವಪಕ್ಷ...

Read More

ಕೊರೋನಾ ನಿಯಂತ್ರಣ‌ಕ್ಕೆ ರಾತ್ರಿ ಕರ್ಫ್ಯೂ ಇಲ್ಲ, ಕಠಿಣ ಕ್ರಮ ಅನುಷ್ಠಾನ: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರುವುದು ಅಗತ್ಯ‌ವಿಲ್ಲ. ಆದರೆ ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಜಾರಿಗೊಳಿಸುವ...

Read More

ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ ಯಡಿಯೂರಪ್ಪ: ಅರುಣ್ ಸಿಂಗ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಮಾತುಕತೆಗಳು ಕೇಳಿ ಬರುತ್ತಿರುವ ನಡುವೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ‌ದ ಉಸ್ತುವಾರಿ ಅರುಣ್ ಸಿಂಗ್ ಅವರು ಮಾತನಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ‌ದಲ್ಲಿ ನಾಯಕತ್ವ ಬದಲಾವಣೆ‌ಗೆ ಸಂಬಂಧಿಸಿದಂತೆ ಯಾವುದೇ ಸಾಧ್ಯತೆಗಳಿಲ್ಲ ಎಂದು ತಿಳಿಸುವ ಮೂಲಕ...

Read More

ಬಂದ್ ಮಾಡಿ ಸಮಸ್ಯೆ ಮಾಡಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

ಬೆಂಗಳೂರು: ಮರಾಠಿ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ...

Read More

ಯಕ್ಷಗಾನ ಕಲಾವಿದ ಹಡಿನಬಾಳ ಶ್ರೀಪಾದ ಹೆಗಡೆ ವಿಧಿವಶ

ಹೊನ್ನಾವರ: ಯಕ್ಷಗಾನದ ಪ್ರಸಿದ್ಧ ಕಲಾವಿದ, ಮಣ್ಣಿನ ವಿಗ್ರಹ ತಯಾರಕರಾಗಿಯೂ ಪ್ರಸಿದ್ಧಿ ಪಡೆದಿದ್ದ 67 ವರ್ಷದ ಹಡಿನಬಾಳ ಶ್ರೀಪಾದ ಹೆಗಡೆ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಅಪಘಾತ‌ವೊಂದರಲ್ಲಿ ತಲೆಗೆ ಗಾಯವಾಗಿದ್ದು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಮನೆಯಲ್ಲಿಯೇ ವಿಶ್ರಾಂತಿ...

Read More

ಭಾರತೀಯ ನೌಕಾಪಡೆ ದಿನ: ಕಡಲ ವೀರರ ಶೌರ್ಯ ಶ್ಲಾಘಿಸಿದ ಮೋದಿ

ನವದೆಹಲಿ: ಇಂದು ಭಾರತೀಯ ನೌಕಾಪಡೆ ದಿನಾಚರಣೆ. 1971ರ ಭಾರತ-ಪಾಕಿಸ್ಥಾನ ಯುದ್ಧದ ಸಂದರ್ಭದಲ್ಲಿ ಡಿಸೆಂಬರ್ 4ರಂದು ಕರಾಚಿ ಬಂದರಿನ ಮೇಲೆ ಭಾರತೀಯ ನೌಕಾಪಡೆ ದಾಳಿ ನಡೆಸಿ ಶತ್ರುಗಳಿಗೆ ದಿಟ್ಟ ಸಂದೇಶವನ್ನು ರವಾನೆ ಮಾಡಿತ್ತು. ಇದರ ಸ್ಮರಣಾರ್ಥ ಪ್ರತಿವರ್ಷ ಡಿಸೆಂಬರ್ ನಾಲ್ಕರಂದು ನೌಕಾಪಡೆ ದಿನವನ್ನು...

Read More

ನಕಲಿ ಕೋವಿಡ್‌ ಲಸಿಕೆ ತಯಾರಿಸಲು ಪ್ರಯತ್ನಿಸುತ್ತಿದೆ ಕ್ರಿಮಿನಲ್‌ ಜಗತ್ತು: ಇಂಟರ್‌ಪೋಲ್‌ ಎಚ್ಚರಿಕೆ

ನವದೆಹಲಿ: ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವೆ ಕರೋನವೈರಸ್ ಲಸಿಕೆಯನ್ನು ಕೂಡ ನಕಲಿ ಮಾಡಲು ಕ್ರಿಮಿನಲ್ ಜಗತ್ತು ಕಾಯುತ್ತಿದೆ. ಈ ಬಗ್ಗೆ ಇಂಟರ್ಪೋಲ್ ಎಚ್ಚರಿಕೆಯನ್ನು ರವಾನಿಸಿದೆ. ತನ್ನ 194 ಸದಸ್ಯ ರಾಷ್ಟ್ರಗಳಿಗೆ ಬುಧವಾರ ಆರೆಂಜ್ ನೋಟಿಸ್ ನೀಡಿರುವ ಇಂಟರ್ಪೋಲ್, “ಕರೋನ ವೈರಸ್ ಲಸಿಕೆ...

Read More

ಜಮ್ಮು-ಕಾಶ್ಮೀರ: 3ನೇ ಹಂತದ ಡಿಡಿಸಿ ಚುನಾವಣೆಗೆ ಇಂದು ಮತದಾನ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಬಿಗಿ ಭದ್ರತೆಯ ಮಧ್ಯೆ ಮೂರನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯ ಮೂರನೇ ಹಂತದಲ್ಲಿ ಸ್ಪರ್ಧಿಸುವ 305...

Read More

ಗೋಹತ್ಯೆ ನಿಷೇಧ ಕಾಯ್ದೆ: ಸಚಿವ ಪ್ರಭು ಚೌಹಾಣ್‌ರಿಂದ ಯುಪಿ ಸಿಎಂ ಯೋಗಿ ಭೇಟಿ

ಬೆಂಗಳೂರು: ರಾಜ್ಯದ‌ಲ್ಲಿ ಗೋಹತ್ಯೆ ನಿಷೇಧ‌ ಕಾನೂನು ಜಾರಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಗೋ ಹತ್ಯೆ ನಿಷೇಧ ಕಾಯ್ದೆ‌ಯ ಸಾಧಕ ಬಾಧಕಗಳ...

Read More

Recent News

Back To Top