×
Home About Us Advertise With s Contact Us

ದೇವರ ದಾಸಿಮಯ್ಯರ ಜೀವನ ನಮಗೆ ಮಾದರಿಯಾಗಲಿ-ಎ.ಬಿ.ಇಬ್ರಾಹಿಂ

ಮಂಗಳೂರು : ಕಾಯಕದ ಮೂಲಕ ಧಾರ್ಮಿಕ ಜಾಗೃತಿಯನ್ನು ಸಮಾಜದಲ್ಲಿ ತಮ್ಮ ಸರಳ ಸುಲಭ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ 11ನೇ ಶತಮಾನದ ದೇವರ ದಾಸಿಮಯ್ಯರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಇಂದು...

Read More

44 ಸಂಸದರುಳ್ಳ ಕಾಂಗ್ರೆಸ್‌ಗೆ 52 ವಕ್ತಾರರು

ನವದೆಹಲಿ: 44 ಸಂಸದರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಬರೋಬ್ಬರಿ 52 ವಕ್ತಾರರನ್ನು ನೇಮಕ ಮಾಡಿಕೊಂಡಿದೆ. 4 ಹಿರಿಯ ವಕ್ತಾರರು, 17 ಹೊಸ ವಕ್ತಾರರು, 31 ಮೀಡಿಯಾ ಪ್ಯಾನಲಿಸ್ಟ್ ಮತ್ತು ಇಬ್ಬರು ಮಾಧ್ಯಮ ಸಂಯೋಜಕರನ್ನು ಬುಧವಾರ ಕಾಂಗ್ರೆಸ್ ಘೋಷಿಸಿದೆ. ಸಿಪಿ ಜೋಶಿ, ಅಜಯ್...

Read More

ನೌಕಾಸೇನೆಯ ಏರ್‌ಕ್ರಾಫ್ಟ್ ಪತನ: ಇಬ್ಬರು ಕಾಣೆ

ಪಣಜಿ: ಭಾರತೀಯ ನೌಕಾಸೇನೆಗೆ ಸೇರಿದ ಸರ್ವಿಲೆನ್ಸ್ ಏರ್‌ಕ್ರಾಫ್ಟ್ (ಕಣ್ಗಾವಲು ವಿಮಾನ) ನೈಋತ್ಯ ಗೋವಾದ ಸುಮಾರು 25 ನಾಟಿಕಲ್ ಮೈಲ್ಸ್ ದೂರದಲ್ಲಿ ಪತನಗೊಂಡಿದೆ. ಅದರೊಳಗಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಾಣೆಯಾಗಿದ್ದಾರೆ. ನಿತ್ಯದ ತರಬೇತಿ ಹಾರಾಟ ನಡೆಸುತ್ತಿದ್ದ ಈ ಡೊರ್ನಿಯರ್ ಕಡಲ ಕಣ್ಗಾವಲು ವಿಮಾನ...

Read More

ರಾಹುಲ್ ಗಾಂಧಿಯನ್ನು ಹುಡುಕಿಕೊಟ್ಟವರಿಗೆ ಬಹುಮಾನ!

ಲಕ್ನೋ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನಾಪತ್ತೆಯಾಗಿದ್ದಾರೆ, ದಯವಿಟ್ಟು ಅವರನ್ನು ಹುಡುಕಿಕೊಡಿ ಎಂಬ ಬ್ಯಾನರ್‌ಗಳು ಉತ್ತರಪ್ರದೇಶದಾದ್ಯಂತ ರಾರಾಜಿಸುತ್ತಿವೆ. ಕಳೆದ ಒಂದು ತಿಂಗಳಿನಿಂದ ಅಜ್ಞಾತರಾಗಿರುವ ರಾಹುಲ್ ಮತ್ತು ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಅವರ ಪಕ್ಷಕ್ಕೆ ಟಾಂಗ್ ಕೊಡುವ ಉದ್ದೇಶದಿಂದ ಇಂತಹ ಬ್ಯಾನರ್‌ಗಳನ್ನು ಹಾಕಲಾಗಿದೆ. ರಾಹುಲ್...

Read More

ಮೋದಿಯನ್ನು ಭೇಟಿಯಾದ ಟ್ವಿಟರ್ ಸಿಇಓ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನವದೆಹಲಿಯಲ್ಲಿ ಟ್ವಿಟರ್ ಸಿಇಓ ಡಿಕ್ ಕೊಸ್ಟೋಲೊ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸ್ವಚ್ಛ ಭಾರತ, ಬೇಟಿ ಬಚಾವೋ ಬೇಟಿ ಪಡಾವೋ ಮುಂತಾದ ಅಭಿಯಾನಗಳು ಯಶಸ್ಸು ಪಡೆಯಲು ಟ್ವಿಟರ್ ಉತ್ತಮ ವೇದಿಕೆ ಕಲ್ಪಿಸುವುದು ಮಾತ್ರವಲ್ಲದೇ, ಪ್ರಚಾರ...

Read More

ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆಯ ತರಬೇತಿ ಕಾರ್ಯಕ್ರಮ

ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವು ಗಿರಿಜನ ಅಭಿವೃದ್ಧಿ ಉಪಯೋಗದಡಿಯಲ್ಲಿ ಒಂದು ದಿನದ ’ಗೇರು ಬೆಳೆಯಲ್ಲಿ ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆ’ ಯ ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀಮತಿ ಸತ್ಯಭಾಮಾ ಅವರ ಗೇರು ತೋಟದಲ್ಲಿ ಮಾ.23ರಂದು ನಡೆಸಿತು. ಸುಮಾರು...

Read More

ಕಾಪು ಮಾರಿಗುಡಿಗಳಲ್ಲಿ ಪ್ರಾಣಿಹತ್ಯೆ ಮಾಡುವಂತಿಲ್ಲ – ಜಿಲ್ಲಾಡಳಿತ ಆದೇಶ

ಕಾಪು : ಕಾಪು ಮಾರಿಗುಡಿಗಳಲ್ಲಿ ನಡೆಯುವ ಮಂಗಳವಾರ – ಬುಧವಾರ ವಾರ್ಷಿಕ ಸುಗ್ಗಿ ಮಾರಿಪೂಜೆಯಲ್ಲಿ ಕೋಳಿ, ಕುರಿ ಕಡಿಯುವಂತಿಲ್ಲ ಎಂದು ಜಿಲ್ಲಾಡಳಿತ ನೀಡಿದ ಆದೇಶದಿಂದ ಸ್ಥಳದಲ್ಲಿ ನೀರವ ಮೌನ ಆವರಿಸಿದೆ.ಕೋಳಿ ಮಾರಾಟಕ್ಕಾಗಿ ನಿಗದಿ ಪಡಿಸಿದ ಸ್ಟಾಲುಗಳು ಖಾಲಿ ಖಾಲಿಯಾಗಿವೆ. ಹೂವು, ಹಣ್ಣು...

Read More

ಡಾ| ಡಿ. ವೀರೇಂದ್ರ ಹೆಗ್ಗಡೆ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಪದ್ಮವಿಭೂಷಣ ಪುರಸ್ಕೃತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಲು ಬೆಳ್ತಂಗಡಿ ತಾಲೂಕು ಮಟ್ಟದ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆಯು ಮಂಗಳವಾರ ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...

Read More

ಏ. 6 ರಂದು ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಚೇರಿ ಎದುರು ರಚನೆಯಾಗಲಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಏ. 6 ಸೋಮವಾರ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್,...

Read More

ಬೆಳ್ತಂಗಡಿ : ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಸ್ಥಳ ಮಂಜೂರು

ಬೆಳ್ತಂಗಡಿ : ಪಟ್ಟಣ ಪಂಚಾಯತ್‌ನ ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಅಗತ್ಯವಾದ ಅರ್ಧ ಎಕರೆ ಸ್ಥಳವನ್ನು ಬೆಳ್ತಂಗಡಿ ಕೃಷಿ ಇಲಾಖೆಯ ಬಳಿ ಸರಕಾರ ಮಂಜೂರು ಮಾಡಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಿಳಿಸಿದರು.ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಸಾಮಾನ್ಯ ಸಭೆ...

Read More

 

 

 

 

 

 

 

 

 

Recent News

Back To Top