News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಿವಾಸ ಪ್ರಮಾಣಪತ್ರ ಒದಗಿಸಲು ಅಧಿಕಾರಿಗಳಿಗೆ ಗಡುವು ನೀಡಿದ ಜಮ್ಮು-ಕಾಶ್ಮೀರ ಲೆ.ಗರ್ವನರ್

  ಶ್ರೀನಗರ: ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ನಿವಾಸ ಪ್ರಮಾಣಪತ್ರಗಳಿಗಾಗಿ ಸಲ್ಲಿಸಲಾದ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಮುಂದಿನ 15 ದಿನಗಳಲ್ಲಿ ಪೂರೈಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಕೇಂದ್ರಾಡಳಿತ ಪ್ರದೇಶದ ಹೊಸದಾಗಿ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು , ನಿವಾಸ ಪ್ರಮಾಣಪತ್ರಗಳ...

Read More

ಬಂಧಿತ ಇಸಿಸ್‌ ಉಗ್ರನಿಗೆ ಝಾಕೀರ್‌ ನಾಯ್ಕ್‌ ಭಾಷಣಗಳೇ ಪ್ರೇರಣೆ

ಲಕ್ನೋ: ದೇಶದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಉಗ್ರ ಸಂಘಟನೆಗಳು ಕೆಲವು ಸಮಯಗಳಿಂದ ತಮ್ಮ ಪ್ರಯತ್ನಗಳನ್ನು ಹೆಚ್ಚಿಸುತ್ತಲೇ ಬಂದಿವೆ. ಸದ್ಯ ಉತ್ತರ ಪ್ರದೇಶದ ಬಲರಾಮಪುರದ ಉಗ್ರ ಮುಸ್ತಕೀಂ ಖಾನ್ ಎಂಬಾತನ ಮನೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬಾವುಟ, ಭಾರೀ ಪ್ರಮಾಣದ ಸ್ಫೋಟಕಗಳನ್ನು...

Read More

ಮಾತುಕತೆ ವಿಫಲವಾದರೆ ಚೀನಾ ವಿರುದ್ಧ ಮಿಲಿಟರಿ ನಮ್ಮ ಆಯ್ಕೆ: ಸಿಡಿಎಸ್‌ ರಾವತ್

  ನವದೆಹಲಿ: ಲಡಾಖ್‌ನ ಲೈನ್ ಆಫ್ ಆಕ್ಚುಯಲ್ ಕಂಟ್ರೋಲ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ಉಂಟಾಗುತ್ತಿರುವ ಸಂದರ್ಭದಲ್ಲಿ, ಲಡಾಖ್‌ನಲ್ಲಿರುವ ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಉಲ್ಲಂಘನೆಗಳನ್ನು ಎದುರಿಸಲು ಮಿಲಿಟರಿ ಕ್ರಮ ನಮ್ಮ ಆಯ್ಕೆಯಾಗಲಿದೆ ಎಂದು ರಕ್ಷಣಾ ಸಿಬ್ಬಂದಿ (ಸಿಡಿಎಸ್) ಮುಖ್ಯಸ್ಥ...

Read More

ಅರುಣ್‌ ಜೇಟ್ಲಿ ಪುಣ್ಯತಿಥಿ: ಅಗಲಿದ ಸ್ನೇಹಿತನನ್ನು ಸ್ಮರಿಸಿದ ಮೋದಿ, ಅಮಿತ್‌ ಶಾ

  ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಭಾರತದ ಮಾಜಿ ಹಣಕಾಸು ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಮೊದಲ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. 2019 ರ ಆಗಸ್ಟ್ 24 ರಂದು ಅವರು ನಿಧನರಾದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

Read More

44 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ತಯಾರಿಕೆಗೆ ಹೊಸ ಟೆಂಡರ್‌ ಆಹ್ವಾನಿಸಿದ ರೈಲ್ವೆ

  ನವದೆಹಲಿ: 44 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ತಯಾರಿಕೆಗೆ ಸರ್ಕಾರ ಹೊಸ ಟೆಂಡರ್ ಆಹ್ವಾನಿಸಿದೆ. ತಾಂತ್ರಿಕ ಬಿಡ್‌ಗಳ ಮೌಲ್ಯಮಾಪನದಲ್ಲಿ ಕೆಲವೊಂದು ದೋಷಗಳು ಕಂಡುಬಂದ ಕಾರಣ ಹಿಂದಿನ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಟೆಂಡರ್‌ಗಾಗಿ ಎರಡು  ಬಿಡ್‌ಗಳನ್ನು ಆಹ್ವಾನಿಸಲಾಗಿದೆ. ಮೊದಲನೇಯದು...

Read More

ಜಮ್ಮು-ಕಾಶ್ಮೀರ: ವಿಶ್ವದ ಅತೀ ಎತ್ತರದ ರೈಲ್ವೆ ಬ್ರಿಡ್ಜ್‌ನ ನಿರ್ಮಾಣ ಕಾರ್ಯ 2022ಕ್ಕೆ ಪೂರ್ಣ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯು ಶೀಘ್ರದಲ್ಲೇ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಹೊಂದಲಿದೆ, ಇದು ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಿರಲಿದೆ. ಚೆನಾಬ್ ನದಿಯ ಮೇಲೆ ನಿರ್ಮಿಸಲಾಗುತ್ತಿರುವ ಸೇತುವೆ ಆಗಸ್ಟ್ 2022 ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ...

Read More

ಬೆಂಗಳೂರು ಗಲಭೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಇಸ್ಲಾಂ: ಸಂವಾದ ಕಾರ್ಯಕ್ರಮ

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಡಿಜೆ ಹಳ್ಳಿ, ಕೆಜಿ ಹಳ್ಳಿ, ಕಾವಲ್‌ಭೈರಸಂದ್ರದ ಗಲಭೆ ಘಟನೆಗೆ ಸಂಬಂಧಿಸಿದಂತೆ ‘ಬೆಂಗಳೂರು ಗಲಭೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಇಸ್ಲಾಂ’ ಎಂಬ ವಿಚಾರದಲ್ಲಿ ಪ್ರಜ್ಞಾ ಪ್ರವಾಹವು ಇಂದು ಅಂತರ್ಜಾಲ‌ದ ಮೂಲಕ ಸಂವಾದ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿತು....

Read More

‘ಅತ್ಯಮೂಲ್ಯ ಕ್ಷಣʼ: ಪ್ರಧಾನಿಯ ಕೈಯಿಂದ ಆಹಾರ ತಿನ್ನುತ್ತಿರುವ ನವಿಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಕೃತಿಯ ಬಗೆಗಿನ ಪ್ರೀತಿ ಜನರಿಗೆ ತಿಳಿಯದ್ದೇನಲ್ಲ, ತಮ್ಮ ಭಾಷಣಗಳಲ್ಲಿ ಅವರು ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಇಂದು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮನಮೋಹಕ ದೃಶ್ಯವೊಂದನ್ನು ಅಪ್ಡೇಟ್ ಮಾಡಿದ್ದಾರೆ. ನವಿಲಿಗೆ ಆಹಾರ ತಿನ್ನಿಸುತ್ತಿರುವ ತಮ್ಮ...

Read More

ಬ್ರಿಟನ್:‌ ಹರಾಜಿನಲ್ಲಿ 2.54 ಕೋಟಿ ರೂಪಾಯಿಗೆ ಮಾರಾಟವಾದ ಗಾಂಧೀಜಿ ಕನ್ನಡಕ

ಲಂಡನ್: ಮಹಾತ್ಮ ಗಾಂಧೀಜಿ ಅವರ ಚಿನ್ನಲೇಪಿತ ಕನ್ನಡಕವನ್ನು ಬ್ರಿಟನ್‌ನ ಹರಾಜು ಸಂಸ್ಥೆಯೊಂದು 2.54 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದೆ. ಈಸ್ಟ್ ಬ್ರಿಸ್ಟಲ್ ಆಕ್ಷನ್ಸ್ ಸಂಸ್ಥೆಯು ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದು, “4 ವಾರಗಳ ಹಿಂದೆ ನಾವದನ್ನು ಕಂಡುಕೊಂಡಿದ್ದೆವು. ತಮ್ಮ ಚಿಕ್ಕಪ್ಪನಿಗೆ...

Read More

ದೆಹಲಿ: ಬಂಧಿತ ಇಸಿಸ್‌ ಉಗ್ರನಿಂದ ಅಪಾರ ಪ್ರಮಾಣದ ಸ್ಪೋಟಕ ವಶ

ನವದೆಹಲಿ: ದೆಹಲಿ ಪೊಲೀಸ್ ವಿಶೇಷ ಘಟಕ ಭಾನುವಾರ ಬಂಧಿಸಿರುವ ಇಸಿಸ್ ಉಗ್ರ ಸಂಘಟನೆಯ ಸದಸ್ಯ ಮೊಹಮ್ಮದ್ ಮುಸ್ತಾಕೀಮ್‌ ಖಾನ್  ವಿಚಾರಣೆಯು ತ್ವರಿತಗತಿಯಲ್ಲಿ ನಡೆಯುತ್ತಿದೆ.  ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಅಪಾರ ಪ್ರಮಾಣದ ಸ್ಫೋಟಕಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದೆಹಲಿಯಲ್ಲಿ ‘ಫಿದಾಯೀನ್’ (ಆತ್ಮಹತ್ಯೆ) ದಾಳಿ...

Read More

Recent News

Back To Top