News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗ್ರಂಥಾಲಯ ಕಟ್ಟಡ, ಇ-ಗ್ರಂಥಾಲಯ ಉದ್ಘಾಟನೆ

ಪುತ್ತೂರು: ದೇವಾಲಯ ಹಾಗೂ ವಿದ್ಯಾಲಯಗಳು ಸಮಾಜದ ಕಣ್ಣುಗಳಿದ್ದಂತೆ. ದೇವಾಲಯ ಜನರಲ್ಲಿ ಧಾರ್ಮಿಕ ಭಾವನೆಗಳ ಬಗ್ಗೆ ಅರಿವನ್ನು ಮೂಡಿಸಿದರೆ, ವಿದ್ಯಾಲಯಗಳು ಬದುಕಿನ ಅಂಧಕಾರವನ್ನು ಕಲೆಯುವ ವಿದ್ಯೆಯನ್ನು ನೀಡುತ್ತದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರೂ, ಒಡಿಯೂರು ಗುರುದೇವದತ್ತ ಸಂಸ್ಥಾನಮ್‌ನ ಸಾಧ್ವಿ ಮಾತಾನಂದಮಯಿ...

Read More

ದೇವಶ್ಯ : ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು : ಸವಣೂರು ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸ್ವಚ್ಚತ ಕಾರ್ಯಕ್ರಮ ನಡೆಸಲಾಯಿತು. ಪುಣ್ಚಪ್ಪಾಡಿ ಗ್ರಾಮದ ದೇವಶ್ಯ,ಬೇರಿಕೆ ,ಸೋಂಪಾಡಿ ಪ.ಜಾತಿ ಕಾಲನಿಯಲ್ಲಿ ಯುವಕ ಮಂಡಲದ ಸದಸ್ಯರಿಂದ ಹಾಗೂ ಊರವರಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.ಕಾರ್ಯಕ್ರಮಕ್ಕೆ ಸವಣೂರು ಹಾಲುತ್ಪಾದಕರ...

Read More

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಬುಧವಾರ ಗೊನೆ ಮುಹೂರ್ತ ನಡೆಯಿತು. ಬೆಳಗ್ಗೆ 9.35ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು. ಎ.10 ರಂದು ಬೆಳಗ್ಗೆ ಮಿಥುನ ಲಗ್ನದಲ್ಲಿ ಧ್ವಜಾರೋಹಣ ನಡೆಯಲಿದೆ. ಬಳಿಕ ರಾತ್ರಿ ಅಂಕುರಾರ್ಪಣೆ, ದೇವರ...

Read More

ನಬಾರ್ಡ್‌ನಿಂದ ಪುತ್ತೂರು ಸಹಕಾರಿ ಬ್ಯಾಂಕ್‌ಗೆ ಸಾಲ

ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ರಾಜ್ಯದಲ್ಲೇ ಮೊದಲ ಬಾರಿಗೆ ನಬಾರ್ಡ್ ಸಂಸ್ಥೆ ನೇರವಾಗಿ ಸಾಲ ವಿತರಣೆಗೆ ಮುಂದಾಗಿದೆ. ಇದು ಕೃಷಿ ವಲಯಕ್ಕೆ ಪ್ರಯೋಜನವಾಗಲಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ರಂಗನಾಥ ರೈ ಕೆ.ಎಸ್ ಹೇಳಿದರು. ಅವರು...

Read More

ಎ.3: ಸೌಹಾರ್ದ ರೋಲಿಂಗ್ ಟ್ರೋಫಿ ಆರಂಭ

ಪುತ್ತೂರು: ಜಯ ಕರ್ನಾಟಕ, ಪುತ್ತೂರು ಸಿಟಿ ಫ್ರೆಂಡ್ಸ್ ಆಶ್ರಯದಲ್ಲಿ ಎ.3ರಿಂದ 5ರವರೆಗೆ ಕಿಲ್ಲೆ ಮೈದಾನದಲ್ಲಿ 5ನೇ ವರ್ಷದ 11 ಜನರ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಅಮರ್ ಅಕ್ಬರ್ ಅಂತೋನಿ- ಸೌಹಾರ್ದ ರೋಲಿಂಗ್ ಟ್ರೋಫಿ 2015 ನಡೆಯಲಿದೆ ಎಂದು ಸಿಟಿ ಫ್ರೆಂಡ್ಸ್ ಸಂಚಾಲಕ ರಝಾಕ್...

Read More

ಮಹಿಳಾ ಕಾನೂನು ಮಾಹಿತಿ ಕಾರ್ಯಾಗಾರ

ಪುತ್ತೂರು: ಶಿಕ್ಷಣ ಸಂಸ್ಥೆಗಳ ಉಪನ್ಯಾಸಕಿಯರಿಗೆ ಮಹಿಳಾ ದೌರ್ಜನ್ಯ ಹಾಗೂ ಪೂರಕ ಕಾನೂನು ಮಾಹಿತಿಗಳನ್ನು ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಸಮಾಜದಲ್ಲಿ ಬದಲಾವಣೆಯನ್ನು ಕಾಣಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ.ಜಯರಾಮ ಭಟ್ ಹೇಳಿದರು. ಅವರು ಕಾಲೇಜಿನ ಮಹಿಳಾ ಸಂಘದ...

Read More

ಏ.2ರಂದು ಗ್ರಂಥಾಲಯ ಕಟ್ಟಡ ಉದ್ಘಾಟನೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೆಳ್ಳಿಹಬ್ಬದ ಸವಿನೆನಪಿಗಾಗಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡ ಮತ್ತು ಇ-ಗ್ರಂಥಾಲಯ ಕಟ್ಟಡ ಉದ್ಘಾಟನೆ ಹಾಗೂ 27ನೇ ವಾರ್ಷಿಕೋತ್ಸವ ಏ.2ರಂದು ನಡೆಯಲಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಕೆ.ಆರ್.ಆಚಾರ್ಯ ಹೇಳಿದರು. ಬೆಳಗ್ಗೆ 7ಕ್ಕೆ ಗಣಪತಿ ಹವನ, ಸರಸ್ವತಿ ಪೂಜೆ...

Read More

ಏಕಾಏಕಿಯಾಗಿ ಸಿಬಂದಿಗಳ ವಜಾ : ಮರು ಸೇರ್ಪಡೆಗೆ ಒಕ್ಕೊರಳ ಆಗ್ರಹ

ಪುತ್ತೂರು : ಹಲವು ವರ್ಷಗಳಿಂದ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿಗಳಿರ್ವರನ್ನು ಸಮಿತಿಯ ಗಮನಕ್ಕೆ ತಾರದೇ ಏಕಾಏಕಿಯಾಗಿ ವಜಾ ಮಾಡಿರುವುದನ್ನು ಆರೋಪಿಸಿ ಸದಸ್ಯರು ಕಾರ್ಯದರ್ಶಿಯವರನ್ನು ತರಾಟೆಗೆತ್ತಿಕೊಂಡಿರುವುದಲ್ಲದೆ ಅವರೀರ್ವರನ್ನು ಮರು ಸೇರ್ಪಡೆಗೊಳಿಸುವಂತೆ ಸಮಿತಿ ಸದಸ್ಯರೆಲ್ಲರ ಒಕ್ಕೊರಳಿಂದ ಆಗ್ರಹಿಸಿರುವ ಘಟನೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ನಡೆದಿದೆ....

Read More

ಮಕ್ಕಳ ಮಾಹಿತಿಯನ್ನು ಪೋಷಕರು ನಿರಂತರವಾಗಿ ಕಾಲೇಜಿನಿಂದ ಸಂಗ್ರಹಿಸಬೇಕು

ಪುತ್ತೂರು : ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿಯ ಮಾಹಿತಿಯನ್ನು ಪೋಷಕರು ನಿರಂತರವಾಗಿ ಕಾಲೇಜಿನಿಂದ ಸಂಗ್ರಹಿಸಬೇಕು ಇದರಿಂದ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಅವಲೋಕಿಸುವುದು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಹೇಳಿದರು. ಅವರು ಪುತ್ತೂರಿನ...

Read More

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪರೀಕ್ಷೆಗಳು ಆರಂಭ

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹತ್ತನೆ ತರಗತಿಯ ಪರೀಕ್ಷೆಗಳ ಆರಂಭದ ದಿನವಾದ 2015 ನೆ ಮಾರ್ಚ್ 30 ರಂದು ಬೆಳಿಗ್ಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ದೀಪ ಪ್ರಜ್ವಲಿಸಿ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶುಭ ಕೋರಿದರು....

Read More

Recent News

Back To Top