Date : Saturday, 11-11-2017
ಚಿಕ್ಕೋಡಿ : ಚಿಕ್ಕೋಡಿ ಪರಟಿನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ದಿನಾಂಕ 11-11-2017 ರಂದು ಕರ್ನಾಟಕದ ಧೀಮಂತ ನಾಯಕರಾದ ಪ್ರಭಾಕರ ಬಿ. ಕೋರೆಯವರ ಬಗ್ಗೆ ಹಾಗೂ ಕೆ.ಎಲ್.ಇ. ಸಂಸ್ಥೆಯ ಕುರಿತು ರಾಜ್ಯ ಸರಕಾರದ ಸಚಿವರಾದ ಎಂ.ಬಿ. ಪಾಟೀಲ್ ಅವರು ನವೆಂಬರ್ 5 ರಂದು ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ...
Date : Wednesday, 01-11-2017
ಬೆಳಗಾವಿ : ನಗರದ ಜ್ಞಾನ ಮಂದಿರದಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಗೋಕಾಕ ಮತಕ್ಷೇತ್ರದ ಉಸ್ತುವಾರಿ, ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಉದ್ಘಾಟಿಸಿದರು. ಮನೆತನಗಳ ಆಳ್ವಿಕೆ ಕೊನೆಯಾಗುತ್ತಿದ್ದು, ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದೆ....
Date : Friday, 18-08-2017
ಬೆಳಗಾವಿ: ಹಿರಿಯ ರಂಗಕರ್ಮಿ, ನಾಡೋಜ ಪ್ರಶಸ್ತಿ ಪುರಸ್ಕೃತ ಏಣಗಿ ಬಾಳಪ್ಪ (103) ಅವರು ಇಂದು ಬೆಳಗ್ಗೆ (ಆ.18 ರಂದು) ಸ್ವಗೃಹದಲ್ಲಿ ನಿಧನರಾದರು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು, ಬೆಳಗಿನ ಜಾವ 4 ಗಂಟೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಏಣಗಿಯ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿಯಲ್ಲಿ...
Date : Friday, 14-04-2017
ಬೆಳಗಾವಿ: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಚಿತ್ರವನ್ನು ಯುವಜನತೆ ತಮ್ಮ ತಲೆಯಲ್ಲಿ ಮೂಡಿಸಿಕೊಳ್ಳುತ್ತಿರುವುದು ಅವರ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಅಂಬೇಡ್ಕರ್ ಜಯಂತಿ ನಿಮಿತ್ತ ಇಲ್ಲಿನ ಕಾಕತಿವೇಸ್ನಲ್ಲಿರುವ ಕಿರಣ್ ಮೆನ್ಸ್ ಪಾರ್ಲರ್ನಲ್ಲಿ ಅಭಿಮಾನಿಗಳ ದಂಡೇ ಸೇರುತ್ತಿದೆ. ತಮ್ಮ ತಲೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿತ್ರವನ್ನು...
Date : Wednesday, 22-03-2017
ಬೆಳಗಾವಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಳೆ ರೈತ ಸಂಘಟನೆಗಳ ರಾಷ್ಟ್ರಮಟ್ಟದ ಸಭೆ ನಡೆಯಲಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ರೈತರನ್ನು ಅಕ್ಷರಶಃ ನಿರ್ಲಕ್ಷಿಸಲಾಗಿದೆ. ಆದ್ದರಿಂದ ರಾಜ್ಯ ಹಾಗೂ...
Date : Wednesday, 22-03-2017
ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ತಮ್ಮ ತಂದೆಯ ದೇಹವನ್ನು ದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದಾಗ ಶಾಲಿನಿ ರಜನೀಶ್ ಅವರು ತಮ್ಮ ಕಾರ್ಯವೈಖರಿಯಿಂದ ಜನ ಮೆಚ್ಚುಗೆ ಗಳಿಸಿದ್ದರು. ಇದೀಗ ಶಾಲಿನಿ ಅವರ ತಂದೆ...
Date : Thursday, 16-02-2017
ಬೆಳಗಾವಿ: ನಾನು ಬೆಳಗಾವಿಯವನು, ಬೆಳಗಾವಿ ಮಹಾರಾಷ್ಟ್ರದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಸುವಂತೆ ಬರೆದಿರುವ ಟೀಶರ್ಟ್ಗಳನ್ನು ಧರಿಸಿದ ಎಂಇಎಸ್ ಕಾರ್ಯಕರ್ತರು ಪರೋಕ್ಷವಾಗಿ ಗಡಿ ಕ್ಯಾತೆಯನ್ನು ತೆಗೆದಿದ್ದಾರೆ ಎಂದೇ ಹೇಳಬಹುದು. ಮೀಸಲಾತಿಗೆ ಸಂಬಂಧಿಸಿದಂತೆ ನಗರದಲ್ಲಿ ಆಯೋಜಿಸಿದ್ದ ಮರಾಠಾ ಮೌನ ಕ್ರಾಂತಿ ಮೋರ್ಚಾದ...