Date : Monday, 18-01-2021
ಮಂಗಳೂರು: ಪ್ರಯಾಣಿಕರ ಸುರಕ್ಷತೆಯನ್ನು ಆಧರಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ತೆಗೆದುಕೊಂಡಿರುವ ಅಸಾಧಾರಣ ಪೂರ್ವಭಾವಿ ಕ್ರಮಗಳನ್ನು ಪರಿಗಣಿಸಿ ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆ ದೊರಕಿದೆ. ಮಂಗಳೂರು, ಅಹಮದಾಬಾದ್ ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ಈ ಮಾನ್ಯತೆ ದೊರೆತಿದೆ....
Date : Thursday, 14-01-2021
ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಿಧಿ ಸಮರ್ಪಣಾ ಸಂಕಲ್ಪ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಅವರು...
Date : Tuesday, 12-01-2021
ಮಂಗಳೂರು: ರಸಗೊಬ್ಬರ ತಯಾರಿಕಾ ಕಂಪನಿಯು ಸಾಮಾಜಿಕ ಬದ್ದತಾ ಕಾರ್ಯದಡಿ ತನ್ನ ಅನುದಾನವನ್ನು ಮಾನವೀಯ ನೆಲೆಯಲ್ಲಿ ಬಳಕೆ ಮಾಡಲು ಮುಂದಾಗಿದೆ. ಆ ಮೂಲಕ ಜನರ ಬಾಳಿನಲ್ಲಿ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದು ಇದು ದೇವರು ಮೆಚ್ಚುವ ಕೆಲಸವಾಗಿದೆ ಎಂದು ಶಾಸಕ ಡಾ. ಭರತ್...
Date : Tuesday, 12-01-2021
ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಜನವರಿ 15 ರ ಮಕರ ಸಂಕ್ರಮಣದಿಂದ ಆರಂಭವಾಗಿ ಫೆಬ್ರವರಿ 5 ರ ತನಕ ದೇಶದೆಲ್ಲೆಡೆ ನಿಧಿ ಸಮರ್ಪಣಾ ಅಭಿಯಾನ...
Date : Wednesday, 06-01-2021
ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಮಂಗಳೂರಿನಲ್ಲಿ ಮಹಿಳಾ ಸಮಾವೇಶ ಸಂಘ ನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ. ಎಸ್. ಪ್ರಕಾಶ್, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ ಚೆಟ್ಟಿಯಾರ್...
Date : Monday, 04-01-2021
ಮಂಗಳೂರು: ವಿದ್ಯಾಥಿಗಳನ್ನು ಅಲರ್ಜಿಯಿಂದ ರಕ್ಷಣೆ ಮಾಡುವ ನಿಟ್ಟಿನಲ್ಲಿ, ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ವಿದ್ಯಾಥಿಗಳಿಗೆ ಬೆಳಗ್ಗಿನ ಬಿಡುವಿನ ವೇಳೆಯಲ್ಲಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ಕಷಾಯ ವಿತರಣೆಯನ್ನು ನಗರದ ಶಕ್ತಿ ವಿದ್ಯಾಕೇಂದ್ರ ಮಾಡುತ್ತಿದೆ. ಸದ್ಯ ಎಲ್ಲೆಲ್ಲೂ ಕೊರೋನಾ ಭೀತಿ ಆವರಿಸಿದೆ....
Date : Monday, 04-01-2021
ಮಂಗಳೂರು: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಹೊರಬಿದ್ದಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಂಬಳ ನಡೆಸುವುದೋ, ಬೇಡವೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು ಜ. 31 ರಿಂದ ತೊಡಗಿದಂತೆ ಮಾರ್ಚ್ 31 ರ ವರೆಗೆ ಏಳು ಕಂಬಳ ಓಟವನ್ನು...
Date : Tuesday, 15-12-2020
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ಮಂಗಳೂರಿನ ಮೇರಿಹಿಲ್ನಲ್ಲಿ ಸ್ಥಾಪನೆಯಾಗುತ್ತಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ 313 ಮತ್ತು ರಾಜ್ಯದಲ್ಲಿ 44 ದಂತ ವೈದ್ಯಕೀಯ ಕಾಲೇಜುಗಳು...
Date : Monday, 14-12-2020
ಮಂಗಳೂರು: ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 37.52 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಜಿಕಲ್ ಕಟ್ಟಡ ಕಾಮಗಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದ್ದಾರೆ. ದೇಶದಲ್ಲಿಯೇ ಮಂಗಳೂರು ನಗರವನ್ನು ನಂಬರ್ ಒನ್ ಮತ್ತು...
Date : Monday, 14-12-2020
ಮಂಗಳೂರು: ರಾಜ್ಯದ ಕರಾವಳಿ ಮಂಗಳೂರಿನ ಹಳೆ ಬಂದರು ಪ್ರದೇಶದಿಂದ ಮಾಲ್ಡಿವ್ಸ್ಗೆ ಇಂದು ಮೊದಲ ಸರಕು ಹಡಗು ಪ್ರಯಾಣ ಆರಂಭಿಸಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಚರಣ್ ದಾಸ್ ಕರ್ಕೇರ ಮಾತನಾಡಿದ್ದು, ಈ ಸರಕು ಹಡಗಿನಲ್ಲಿ ಹಣ್ಣು, ತರಕಾರಿಗಳು, ಜೈವಿಕ ಗೊಬ್ಬರಗಳನ್ನು ಸಾಗಿಸಲಾಗುವುದು...