Wednesday, 17th January 2018
×
Home About Us Advertise With s Contact Us

ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ : ಸಂಸದ ನಳಿನ್‌ಕುಮಾರ್ ಕಟೀಲ್ ವಿಶ್ವಾಸ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ ಕರ್ನಾಟಕದಲ್ಲೂ ಇದೇ ಫಲಿತಾಂಶ ಬರಲಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಸಂಸದ ನಳಿನ್‌ಕುಮಾರ್ ಕಟೀಲ್...

Read More

ಡಿ. 16 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ 2017

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಹನುಮಾನ್ ನಗರಕಲ್ಲಡ್ಕದ ಹೊನಲು ಬೆಳಕಿನ ಆಕರ್ಷಕ ಕ್ರೀಡೋತ್ಸವು ಡಿಸೆಂಬರ್ 16 ಶನಿವಾರದಂದು ಸಂಜೆ 5.45 ಕ್ಕೆ ವಿದ್ಯಾಕೇಂದ್ರದ ವಿಶಾಲ ಮೈದಾನದಲ್ಲಿ ಡಾ. ಪ್ರಭಾಕರ ಭಟ್‌ ಕಲ್ಲಡ್ಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಿಶುಮಂದಿರ, ಪ್ರಾಥಮಿಕ...

Read More

ಮುಂದುವರೆದ ಹಿಂದೂ ಕಾರ್ಯಕರ್ತರ ಹತ್ಯೆ ತೀವ್ರ ಆತಂಕ : ಕ್ಯಾಪ್ಟನ್ ಕಾರ್ಣಿಕ್

ಮಂಗಳೂರು : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅತ್ಯಂತ ಸಂದೇಹಾಸ್ಪದವಾಗಿ ಹತ್ಯೆಗೀಡಾದ ಪರೇಶ ಮೇಸ್ತ ಎಂಬ ಯುವಕನೋರ್ವನ ಸಾವು ರಾಜ್ಯದಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರ ಮೇಲೆ ಮತೀಯವಾದಿಗಳಿಂದ ನಿರಂತರವಾಗಿ ನಡೆಯುತ್ತರುವ ದೌರ್ಜನ್ಯ ಹಾಗು ಸರಣಿ ಹತ್ಯೆಗಳಿಗೆ ಕೈಗನ್ನಡಿಯಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ...

Read More

ಬಾಯಾರಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಧ್ವಜಸ್ತಂಭದ ವೈಭವದ ಶೋಭಾಯಾತ್ರೆ

ಕಾಸರಗೋಡು : ಬಾಯಾರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಬದಿಯಾರಿನಲ್ಲಿರುವ ಮಲರಾಯ ದೈವಸ್ಥಾನದಲ್ಲಿ ಸ್ಥಾಪಿಸಲಿರುವ ಹೊಸ ಧ್ವಜ ಸ್ತಂಭ ನಿರ್ಮಾಣಕ್ಕಾಗಿ ಬೇಕಾದ ಮರವನ್ನು ಶೋಭಾಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ದಿನಾಂಕ 7-12-2017 ಗುರುವಾರದಂದು ತರಲಾಯಿತು. ಶ್ರೀ ಗುರುದೇವಾನಂದ ಸ್ವಾಮಿ, ಒಡಿಯೂರು...

Read More

ಡಿಸೆಂಬರ್ 9 ರಂದು ಶಾರದಾ ವಿದ್ಯಾಲಯದಲ್ಲಿ ‘ಹೊನಲು ಬೆಳಕಿನ ಕ್ರೀಡೋತ್ಸವ’

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದ ರಜತ ಮಹೋತ್ಸವದ ಸಂಭ್ರಮಾಚರಣೆಯ ನಿಮಿತ್ತ ವೈಭವದ ಕ್ರೀಡೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ. ಡಿಸೆಂಬರ್ 9 ರಂದು ಸಂಸ್ಥೆಯ ಆವರಣದಲ್ಲಿ ಸಂಜೆ 5 ರಿಂದ ನಿರಂತರ 4 ಗಂಟೆಗಳ ಕಾಲ ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಸಾಹಸ, ಸಾಂಸ್ಕೃತಿಕ...

Read More

ಭಗವದ್ಗೀತೆ ವಿದ್ಯಾರ್ಥಿಗಳ ಕೈಪಿಡಿಯಾಗಬೇಕು- ಶ್ರೀ ಶ್ರೀ ಸ್ವಾಮಿ ಧರ್ಮವೃತಾನಂದಜೀ

ಮಂಗಳೂರು :  ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ಕೊಟ್ಟ ಮುಖ್ಯ ಸೂತ್ರವೇ ಪ್ರಯತ್ನ – ಸತತ ಪ್ರಯತ್ನವನ್ನು ಮಾಡುವುದರಿಂದ ವ್ಯಕ್ತಿ ಮೇಲ್ಮಟ್ಟಕ್ಕೆ ಹೋಗಲು ಸಾಧ್ಯ. ಕ್ಷಣಿಕವಾದ ಈ ಶರೀರದಲ್ಲಿ ನಾವು ಸಮಾಜಕ್ಕೆ ಏನನ್ನಾದರೂ ನೀಡಿದರೆ ಅದು ಶಾಶ್ವತ. ನಮ್ಮ ಜೀವನದಲ್ಲಿ ಎಂದಿಗೂ ಚಿಂತೆ ಬರಬಾರದೆಂದಿದ್ದರೆ...

Read More

ಮೂಡುಬಿದಿರೆಯಲ್ಲಿ ಆಳ್ವಾಸ್ ವಿದ್ಯಾರ್ಥಿಸಿರಿ ಉದ್ಘಾಟನೆ

ಕನ್ನಡ ಭಾಷೆ ಮಾತ್ರವಲ್ಲ; ಅದೊಂದು ಶಕ್ತಿ: ಅರ್ಜುನ್ ಶೆಣೈ ಬಾಲಪ್ರತಿಭೆಗಳಿಗೆ ಇದು ದೊಡ್ಡ ವೇದಿಕೆ | ಎಂಟು ಸಾವಿರಕ್ಕೂ ಅಧಿಕ ಸಾಹಿತ್ಯಾಸಕ್ತರ ಸಾಕ್ಷಿ ಮೂಡುಬಿದಿರೆ : ‘ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಕೇವಲ ಸಾಕ್ಷರರನ್ನಾಗಿಸುತ್ತಿದೆ. ಆದರೆ ವಿದ್ಯೆಯ ಆಶಯ ಪೂರ್ಣವಾಗುವುದು ಸಾಂಸ್ಕೃತಿಕ ಶಿಕ್ಷಣ...

Read More

ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ  ಶಾರದಾ ಪ.ಪೂ. ಕಾಲೇಜಿಗೆ ಪ್ರಥಮ ಸ್ಥಾನ

ಮಂಗಳೂರು : ದ.ಕ. ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ ಮತ್ತು ಶಾರದಾ ಪ.ಪೂ. ಕಾಲೇಜು, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಪ.ಪೂ. ಕಾಲೇಜುಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ವಿಜೇತರೊಂದಿಗೆ ಶಾರದಾ...

Read More

ಡಿ. 3 ರಂದು ಮಂಗಳೂರಿನಲ್ಲಿ ರಾಮ-ಲಕ್ಷ್ಮಣ ಜೋಡುಕರೆ ಕಂಬಳ

ಮಂಗಳೂರು : ತುಳು ಸಂಸ್ಕೃತಿಯನ್ನು ನಗರ ಪ್ರದೇಶದ ಜನರಿಗೆ ಪರಿಚಯಿಸುವ ಹಾಗೂ ಕಂಬಳವನ್ನು ಉಳಿಸುವ ನಿಟ್ಟಿನಲ್ಲಿ ನಗರದಲ್ಲಿ ಕಂಬಳವನ್ನು ಆಯೋಜಿಸಲಾಗುತ್ತಿದ್ದು, 5 ವರ್ಷ ಬಳಿಕ ನಗರದಲ್ಲಿ ಕಂಬಳದ ಸಂಭ್ರಮ ಏರ್ಪಡಲಿದೆ. ಸುಮಾರು 25 ಮಂದಿ ತಂಡದಿಂದ ತಯಾರಿ ನಡೆದಿದ್ದು ಇದಕ್ಕೆ ರಾಮ-ಲಕ್ಷ್ಮಣ ಜೋಡುಕರೆ ಎಂದು...

Read More

ಸಚಿವ ಜಾರ್ಜ್ ಮತ್ತು ವಿನಯ್ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ

ಮಂಗಳೂರು : ಡಿವೈಎಸ್ಪಿ ಗಣಪತಿ ಹತ್ಯೆ ಮತ್ತು  ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯೋಗೀಶ್ ಗೌಡ  ಅವರ ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಸಚಿವ ಕೆ. ಜೆ. ಜಾರ್ಜ್ ಮತ್ತು  ವಿನಯ್ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಇಂದು...

Read More

 

 

 

 

 

 

 

 

 

Recent News

Back To Top