ನವದೆಹಲಿ: ಮೊಬೈಲ್ ಸಿಮ್ ವೆರಿಫಿಕೇಶನ್ಗೆ ಆಧಾರ್ ಕಡ್ಡಾಯವಲ್ಲ, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ವೋಟರ್ ಐಡಿಗಳನ್ನೂ ವೆರಿಫಿಕೇಶನ್ಗೆ ಬಳಸಬಹುದು ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ.
ಈ ನಿಟ್ಟಿನಲ್ಲಿ ಎಲ್ಲಾ ಟೆಲಿಕಾಂ ಆಪರೇಟರ್ಗಳಿಗೂ ನಿರ್ದೇಶನವನ್ನು ನೀಡಲಾಗಿದೆ ಎಂದು ಟೆಲಿಕಾಂ ಸೆಕ್ರೆಟರಿ ಅರುಣಾ ಸುಂದರರಾಜನ್ ಹೇಳಿದ್ದಾರೆ.
ಈ ಹಿಂದೆ ಸಿಮ್ ಪಡೆಯಲು ಆಧಾರ್ ಕಡ್ಡಾಯ ಎಂದು ಟೆಲಿಕಾಂ ಇಲಾಕೆ ಆದೇಶ ಹೊರಡಿಸಿತ್ತು, ಇದೀಗ ಆದೇಶವನ್ನು ಹಿಂಪಡೆಯಲಾಗಿದ್ದು, ಗ್ರಾಹಕರು ನಿಟ್ಟಿಸಿರುವ ಬಿಡುವಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.