ನವದೆಹಲಿ: ಎಲೆಕ್ಟ್ರಿಕ್ ವೆಹ್ಹಿಕಲ್ಗಳಿಗೆ ಹಸಿರು ಬಣ್ಣದ ರಿಜಿಸ್ಟ್ರೇಶನ್ ಪ್ಲೇಟ್ಗಳನ್ನು ಒದಗಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾಋಇ ಸಚಿವಾಲಯ ಶಿಫಾರಸ್ಸು ಮಾಡಿದೆ.
ಹಸಿರು ಬಣ್ಣದಲ್ಲಿ ರಿಜಿಸ್ಟ್ರೇಶನ್ ಪ್ಲೇಟ್ಗಳಿದ್ದರೆ, ಎಲೆಕ್ಟ್ರಿಕ್ ವೆಹ್ಹಿಕಲ್ಗಳನ್ನು ಗುರುತಿಸಲು ಮತ್ತು ಅವುಗಳಿಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ, ಡಿಸ್ಕೌಂಟ್ ಟೋಲ್ಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಶೀಘ್ರದಲ್ಲೇ ಸಚಿವಾಲಯ ರಿಜಿಸ್ಟ್ರೇಶನ್ ಪ್ಲೇಟ್ನ ಬಣ್ಣದ ಬಗೆಗಿನ ಅಧಿಸೂಚನೆಯನ್ನು ಹೊರಡಿಸಲಿದೆ ಎನ್ನಲಾಗಿದೆ.
ಖಾಸಗಿ ಎಲೆಕ್ಟ್ರಿಕ್ ವೆಹ್ಹಿಕಲ್ಗಳ ರಿಜಿಸ್ಟ್ರೇಶನ್ ಪ್ಲೇಟ್ನ ಹಿಂಬದಿ ಹಸಿರು ಬಣ್ಣದ್ದಾಗಿದ್ದು, ಅಕ್ಷರಗಳು ಬಿಳಿ ಬಣ್ಣದಲ್ಲಿ ಇರಲಿದೆ. ವಾಣಿಜ್ಯ ಎಲೆಕ್ಟ್ರಿಕ್ ವೆಹ್ಹಿಕಲ್ಗಳ ಪ್ಲೇಟ್ನ ಹಿಂಭಾಗ ಹಸಿರು ಬಣ್ಣದಲ್ಲೇ ಇರಲಿದ್ದು, ಅಕ್ಷರಗಳು ಹಳದಿ ಬಣ್ಣದಲ್ಲಿ ಇರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.