ನವದೆಹಲಿ: ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತ ಉನ್ನತ ಮುಖಂಡರೊಬ್ಬರು ಉತ್ತರಕೊರಿಯಾಗೆ ಭೇಟಿಯಿತ್ತಿದ್ದಾರೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿಕೆ ಸಿಂಗ್ ಪ್ಯಾಂಗ್ಯಾಂಗ್ಗೆ ತೆರಳಿದ್ದಾರೆ.
ಉತ್ತರಕೊರಿಯಾದ ವಿದೇಶಾಂಗ ಸಚಿವ ರಿ ಯಾಂಗ್ ಹೊ ಸೇರಿದಂತೆ ಹಲವಾರು ಮುಖಂಡರೊಂದಿಗೆ ಅವರು ಮಾತುಕತೆ ನಡೆಸಿದ್ದು, ನ್ಯೂಕ್ಲಿಯರ್ ಪ್ರೊಲಿಫರೇಶನ್ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ಪರಮಾಣು ಪ್ರಸರಣ ವಿಷಯದಲ್ಲಿ ಉತ್ತರಕೊರಿಯಾ ಪಾಕಿಸ್ಥಾನದೊಂದಿಗೆ ಕೈಜೋಡಿಸಲಿದೆ ಎಂಬ ವರದಿಗಳ ಬಗ್ಗೆ ಭಾರತ ಆತಂಕ ವ್ಯಕ್ತಪಡಿಸುತ್ತಲೇ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.