ಬೆಂಗಳೂರು: ತೀರ್ಥಹಳ್ಳಿಯ ವಿದ್ಯಾರ್ಥಿನಿ ನಂದಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ೪೦ಕ್ಕೂ ಅಧಿಕ ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ.
ಮೂವರು ಮಂದಿಯ ತಂಡ ವಿದ್ಯಾರ್ಥಿನಿ ನಂದಿತಾಳನ್ನು ಅತ್ಯಾಚಾರಗೈದು ವಿಷ ಕುಡಿಸಿದ್ದು, ಇದರಿಂದ ಅಸ್ವಸ್ಥಗೊಂಡ ಆಕೆ ಸಾವನ್ನಪ್ಪಿದ್ದಳು ಎಂಬ ಆರೋಪ ಕೇಳಿ ಬಂತಿತ್ತು. ಹೀಗಾಗಿ ಈ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಕೋಮು ಗಲಭೆಗೂ ಪ್ರಕರಣ ಎಡೆಮಾಡಿಕೊಟ್ಟಿತ್ತು.
ಸಿಐಡಿ ಆಕೆ ಮಾನಸಿಕ ಒತ್ತಡದಿಂದ ಸಾವನ್ನಪ್ಪಿದ್ದಳು ಎಂದು ವರದಿ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.