ಅಲಹಾಬಾದ್: ಕುಂಭ ಮೇಳದ ಪ್ರಯುಕ್ತ ಉತ್ತರ ಪ್ರದೇಶ ಸರಕಾರದ ರಸ್ತೆಗಳನ್ನು ಅಗಲೀಕರಣಗೊಳಿಸುವ ಯೋಜನೆಯ ಭಾಗವಾಗಿ ಅಲಹಾಬಾದ್ನ ಹಳೆಯ ನಗರ ಪ್ರದೇಶದಲ್ಲಿರುವ ವಿವಿಧ ಮಸೀದಿಗಳ ಭಾಗಗಳನ್ನು ಮುಸ್ಲಿಮರು ತೆರವುಗೊಳಿಸಿದ್ದಾರೆ. ಈ ಕಾರ್ಯವನ್ನು ತಾವು ಸ್ವಯಂಪ್ರೇರಣೆಯಿಂದ ಮಾಡುತ್ತಿರುವುದಾಗಿ ಮುಸಲ್ಮಾನರು ಹೇಳಿದ್ದಾರೆ.
ಮಸೀದಿಯ ಈ ಭಾಗಗಳನ್ನು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿತ್ತು , ಆದ ಕಾರಣ ಅವುಗಳನ್ನು ತೆರವುಗೊಳಿಸಲಾಗಿದೆ. ಕುಂಭ ಮೇಳದ ಪ್ರಯುಕ್ತ ಸರಕಾರದ ರಸ್ತೆಗಳ ಅಗಲೀಕರಣಗೊಳಿಸುವ ಯೋಜನೆಯನ್ನು ನಾವು ಬೆಂಬಲಿಸುತ್ತೇವೆ ಎಂದು ನಗರದ ಮುಸ್ಲಿಂ ನಿವಾಸಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.