ಶ್ರೀನಗರ: ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ ತನ್ನ ಸಾವಿರಾರು ಸಿಬ್ಬಂದಿಗಳಿಗೆ ಹೈ-ಟೆಕ್ ಬಾಡಿ ಕ್ಯಾಮೆರಾಗಳನ್ನು ಒದಗಿಸಿದೆ. ಇದು ಬಂಡಾಯ ವಿರೋಧಿ ಕಾರ್ಯಾಚರಣೆ, ಕಾನೂನು ಸುವ್ಯವಸ್ಥೆ ಪಾಲನೆಯ ಸಂದರ್ಭದಲ್ಲಿ ಅವರಿಗೆ ಸಹಾಯಕವಾಗಲಿದೆ.
ಜಮ್ಮು ಕಾಶ್ಮೀರ ಎಸ್ಪಿ ವೈದ್ ಅವರು, ಪೊಲೀಸ್ ಸಿಬ್ಬಂದಿಗಳಿಗೆ ಬಾಡಿ ಕ್ಯಾಮೆರಾಗಳನ್ನು ಪೂರೈಕೆ ಮಾಡಲಾಗಿದೆ ಎಂಬುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇದರಿಂದಾಗಿ ಪೊಲೀಸ್ ಪಡೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ, ಮಾತ್ರವಲ್ಲ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಬರಲಿದೆ.
‘ಹೈ-ಟೆಕ್ ಬಾಡಿ ಕ್ಯಾಮೆರಾಗಳು ಜಮ್ಮು ಕಾಶ್ಮೀರ ಪೊಲೀಸರನ್ನು ಹೆಚ್ಚು ಸಮರ್ಥ, ದೃಢಗೊಳಿಸಲಿದೆ ಮತ್ತು ಅವರ ಭದ್ರತೆಯನ್ನೂ ಹೆಚ್ಚಿಸಲಿದೆ’ ಎಂದು ವೈದ್ ಅಭಿಪ್ರಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.