ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯರು ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ.
ಈಗಾಗಲೇ ಭಾರತೀಯ ಕುಸ್ತಿಪಟು ಬಜರಂಗ್ ಪೂನಿಯಾ ಬಂಗಾರ ಗೆದ್ದು ಸಾಧನೆ ಮಾಡಿದ್ದಾರೆ. ಶೂಟರ್ಗಳಾದ ಅಪೂರ್ವಿ ಚಾಂಡೇಲಾ, ರವಿ ಕುಮಾರ್ ಕಂಚು ಗೆದ್ದಿದ್ದಾರೆ. ಶೂಟರ್ ದೀಪಕ್ ಕುಮಾರ್ ಬೆಳ್ಳಿ ಗೆದ್ದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರಿಗೂ ಪ್ರತ್ಯೇಕ ಟ್ವಿಟ್ಗಳ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಮುಂಬರುವ ಪಂದ್ಯಕ್ಕೆ ಶುಭ ಹಾರೈಸಿದ್ದಾರೆ.
Our talented shooters give us our first medals at the @asiangames2018.
Well done @apurvichandela and Ravi Kumar for bagging the Bronze medal in the 10m Air rifle mixed team event. #AsianGames2018 pic.twitter.com/p6pQLhgR1b
— Narendra Modi (@narendramodi) August 19, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.