ಕಾಬೂಲ್: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 100 ಜನರನ್ನು ಒತ್ತೆಯಿರಿಸಿಕೊಂಡಿದ್ದಾರೆ.
ಈದ್ ಅಲ್ ಅಧಾದ ನಿಮಿತ್ತ ಅಫ್ಘಾನಿಸ್ಥಾನ ಸರ್ಕಾರ ತಾಲಿಬಾನಿಗಳ ಜೊತೆ ಕದನವಿರಾಮ ಘೋಷಣೆ ಮಾಡಿದ ಮರುದಿನವೇ ಈ ಘಟನೆ ನಡೆದಿದೆ.
ತಾಲಿಬಾನಿ ಕಮಾಂಡರ್ಗಳು ಕೂಡ ಸರ್ಕಾರದ ಪ್ರಸ್ತಾಪಕ್ಕೆ ಒಪ್ಪಿಕೊಂಡಿದ್ದರು, ಆದರೆ ಇದೀಗ ಉಲ್ಟಾ ಹೊಡೆದು 100 ಮಂದಿಯನ್ನು ಒತ್ತೆಯಾಗಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.