ನವದೆಹಲಿ: ನೆರೆ ಪೀಡಿತ ಪ್ರದೇಶಗಳಾದ ಕೇರಳ ಮತ್ತು ಕೊಡುಗುಗೆ ಯೋಗಗುರು ಮತ್ತು ಪತಂಜಲಿ ಸಂಸ್ಥೆ ಮುಖ್ಯಸ್ಥ ರಾಮ್ದೇವ್ ಬಾಬಾ ಅವರು ನೆರವಿನ ಹಸ್ತ ನೀಡಿದ್ದಾರೆ.
ಈಗಾಗಲೇ ಅವರ ವತಿಯಿಂದ ರೂ.50 ಲಕ್ಷ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಕೇರಳ ಮತ್ತು ಕೊಡಗುಗೆ ಕಳುಹಿಸಿಕೊಡಲಾಗಿದೆ. ಇನ್ನೂ ರೂ.1.5 ಕೋಟಿಗಳ ಪರಿಹಾರವನ್ನು ಒದಗಿಸಿಕೊಡಲಿದ್ದೇವೆ ಎಂದು ತಿಳಿಸಿದ್ದಾರೆ.
ಅಲ್ಲದೇ ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯ ನಡೆಸುತ್ತಿರುವ ಯೋಧರ ಬಗ್ಗೆ ರಾಮ್ದೇವ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
Relief material worth Rs.50 Lakh has been sent to flood affected areas of #Kerala & #Karnataka & we will be sending material worth Rs.1.5 crore more. Nation is proud of the rescue & relief operations conducted by our security forces in the flood affected areas: Yoga Guru Ramdev pic.twitter.com/U8iN6R8Y1N
— ANI (@ANI) August 20, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.