ನವದೆಹಲಿ : ಜಿತೇಂದ್ರ ಸಿಂಗ್ ತೋಮರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಸಾಕೇತ್ ಕೋರ್ಟ್ ವಜಾಗೊಳಿಸಿದೆ.
ದೆಹಲಿ ಮಾಜಿ ಕಾನೂನು ಸಚಿವ ಜೀತೇಂದ್ರ ಸಿಂಗ್ ತೋಮರ್ ಇತ್ತೀಚಿಗಷ್ಟೆ ನಕಲಿ ಪದವಿ ಪಡೆದ ಆರೋಪದಡಿ ಬಂಧಿಸಲಾಗಿತ್ತು.
ಈಗ ಅವರಿಗೆ ಕೋರ್ಟ್ ಜೂನ್ 13 ರ ವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ತೋಮರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇಂದು ವಜಾಗೊಳಿಸಿದ್ದು ಈ ಮೂಲಕ ಅಪ್ ಪಕ್ಷ ಕ್ಕೆಇರುಸು ಮುರಿಸು ಉಂಟಾಗಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.