ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಸದೆ ಬಡಿಯಲು ಭದ್ರತಾ ಪಡೆಗಳು ‘ಆಪರೇಶನ್ ಆಲ್ ಔಟ್’ನ್ನು ಆರಂಭಿಸಿವೆ. ಇದರ ಮುಖೇನ ಇದುವರೆಗೆ 134 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜನವರಿಯಿಂದ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಆ.31ರವರೆಗೆ ಒಟ್ಟು 134 ಉಗ್ರರು ಹತ್ಯೆಯಾಗಿದ್ದಾರೆ.
ಜನವರಿಯಲ್ಲಿ 8, ಫೆಬ್ರವರಿಯಲ್ಲಿ 7, ಮಾರ್ಚ್ನಲ್ಲಿ 22, ಎಪ್ರಿಲ್ನಲ್ಲಿ 20, ಮೇನಲ್ಲಿ 19, ಜೂನ್ನಲ್ಲಿ 22, ಜುಲೈನಲ್ಲಿ 11, ಆಗಸ್ಟ್ನಲ್ಲಿ 25 ಉಗ್ರರನ್ನು ಹೊಡೆದುರುಳಿಸಲಾಗಿದೆ.
ಈ 134 ಉಗ್ರರು ಜೈಶೇ ಇ ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಇ ತೋಯ್ಬಾ, ಅಲ್ ಬದ್ರ್, ಅನ್ಸಾರ್ ಗಝ್ವಾತ್ ಉಲ್ ಹಿಂದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.