Thursday, June 11th, 2015
News13
ಮಂಗಳೂರು : ರೈಲ್ವೆ ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಸಲಹೆಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ದೂರು ಪೆಟ್ಟಿಗೆಯನ್ನು ಅಳವಡಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಲೋಕಸಭಾ ಸದಸ್ಯರ ಕಚೇರಿಯಲ್ಲಿ ಅಳವಡಿಸಲಾದ ದೂರು ಪೆಟ್ಟಿಗೆಯನ್ನು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.