Monday, June 15th, 2015
News13
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಸದಸ್ಯರಾಗಿರುವ ಶ್ರೀ.ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸಿನ ಮೇರೆಗೆ ಶ್ರೀ.ಶ್ಯಾಂ ಭಂಡಾರಿ ಅವರ ವೈದ್ಯಕೀಯ ಚಿಕಿತ್ಸೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ರೂ.50,000 ಪರಿಹಾರ ಧನ ಮಂಜೂರು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.