ನವದೆಹಲಿ: ದೇಶದಲ್ಲಿ ಡ್ರೋನ್ ಆಪರೇಟರ್ಗಳ ನೋಂದಾವಣೆ ಪ್ರಕ್ರಿಯೆಯನ್ನು ನಾಗರಿಕ ವಿಮಾನಯಾನ ಸಚಿವಾಲಯ ಆರಂಭಿಸಿದೆ.
ಅಧಿಕೃತ ಪೊರ್ಟಲ್ ‘ಡಿಜಿ ಸ್ಕೈ’ ವೇದಿಕೆಯಲ್ಲಿ ನೋಂದಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಈ ವರ್ಷದ ಆಗಸ್ಟ್ನಲ್ಲಿ, ರಿಮೋಟ್ ಚಾಲಿತ ಏರಿಯಲ್ ಸಿಸ್ಟಮ್ಗಳ ಹಾರಾಟವನ್ನು ನಾಗರಿಕ ವಿಮಾನಯಾನ ಆರಂಭಿಸಲಿದೆ ಎಂದು ಕೇಂದ್ರ ಘೋಷಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.