ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ ೧ರಂದು ತಮ್ಮ ಮಹಾತ್ವಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಉನ್ನತ ಉದ್ಯಮಿಗಳಾದ ಮುಕೇಶ್ ಅಂಬಾನಿ, ಸತ್ಯಾ ನಡೆಲ್ಲಾ, ಸೈರಸ್ ಮಿಸ್ತ್ರಿ ಮತ್ತು ಅಜೀಂ ಪ್ರೇಮ್ ಜೀ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡು, ಡಿಜಿಟಲ್ ಇಂಡಿಯಾ ಯೋಜನೆಯ ಬಗ್ಗೆ ತಮ್ಮ ಅನಿಸಿಕೆ, ಐಡಿಯಾಗಳನ್ನು ವ್ಯಕ್ತಪಡಿಸಲಿದ್ದಾರೆ.
ಭಾರ್ತಿ ಗ್ರೂಪ್ನ ಸುನೀಲ್ ಮಿತ್ತಲ್, ಅದಾನಿ ಗ್ರೂಪ್ನ ಗೌತಮ್ ಅದಾನಿ ಅವರೂ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ದೇಶವನ್ನು ಡಿಜಿಟಲೀಕರಣಗೊಳಿಸುವ ಮಹತ್ವದ ಉದ್ದೇಶ ಈ ಯೋಜನೆಯ ಹಿಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.