ಗಡ್ಚಿರೋಲಿ: ನಕ್ಸಲರ ಅಟ್ಟಹಾಸಕ್ಕೆ ಇಂದು ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 15 ಮಂದಿ ಪೊಲೀಸರು ಮತ್ತು ಚಾಲಕ ಅಸುನೀಗಿದ್ದಾರೆ. ಇವರ ವಾಹನ ಬರುತ್ತಿದ್ದ ವೇಳೆ, ತೀವ್ರ ಸ್ವರೂಪದ ಸ್ಫೋಟವನ್ನು ನಡೆಸಿ ಈ ಕೃತ್ಯವನ್ನು ಎಸಗಲಾಗಿದೆ.
ಉತ್ತರ ಗಡ್ಚಿರೋಲಿಯ ಕುರ್ಖೇಡಾದಿಂದ ಸುಮಾರು 6 ಕಿ.ಮೀ ದೂರದಲ್ಲಿರುವ ಲೆಂಧ್ರಿ ಪೂಲ್ ಬಳಿ 16 ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.