ಶ್ರೀನಗರ: ಜಮ್ಮು ಕಾಶ್ಮೀರದ ಪೂರ್ವ ಲಡಾಖ್ನಲ್ಲಿ ಬಿಎಸ್ಎನ್ಎಲ್ ಸುಮಾರು 16 ಸಾವಿರ ಅಡಿ ಎತ್ತರದ ಟವರನ್ನು ಸೇನೆಯ ನೆರವಿನೊಂದಿಗೆ ಸ್ಥಾಪಿಸಿದೆ. ಶುಕ್ರವಾರದಿಂದ ಈ ಟವರ್ ಕಾರ್ಯನಿರ್ವಹಿಸುತ್ತಿದೆ.
ಲಡಾಖ್ನ ಚೊಂಗ್ಟಾಸ್ ಪ್ರದೇಶದಲ್ಲಿ ಈ ಟವರನ್ನು ಸ್ಥಾಪಿಸಲಾಗಿದೆ.
ಅತ್ಯಂತ ಕುಗ್ರಾಮವಾಗಿರುವ ಪೂರ್ವ ಲಡಾಖ್ನಲ್ಲಿ ಅತಿ ಎತ್ತರದ ಮೊಬೈಲ್ ಟವರನ್ನು ಸ್ಥಾಪನೆ ಮಾಡಿರುವುದರಿಂದ ಸುಲಭವಾಗಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿದೆ. ಈ ಭಾಗದ ಅಭಿವೃದ್ಧಿಗೂ ಇದು ಪೂರಕವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.