ಶ್ರೀನಗರ: ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತೀಯ ಸೇನೆಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಸಲುವಾಗಿ ಶನಿವಾರ ಸೇನೆಯು ಮಾಜಿ ಸೈನಿಕರ ಸಮಾವೇಶವನ್ನು ಆಯೋಜನೆಗೊಳಿಸಿತ್ತು.
ಜಮ್ಮು ಕಾಶ್ಮೀರ್ ಲೈಟ್ ಇನ್ಫ್ರಾಂಟ್ರಿ (JAK LI) ಸೆಂಟರಿನಲ್ಲಿ ಸಮವೇಶವನ್ನು ಆಯೋಜನೆಗೊಳಿಸಲಾಗಿತ್ತು. ಇದರಲ್ಲಿ ಸುಮಾರು 700 ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರುಗಳು ಭಾಗಿಯಾಗಿದ್ದರು.
ಮಾಜಿ ಸೈನಿಕರು ಮತ್ತು ಅವರ ಕುಟುಂಬದವರಿಗಾಗಿ ಸೇನೆಯ ವತಿಯಿಂದ ಅನುಷ್ಠಾನಕ್ಕೆ ತರಲಾಗಿರುವ ಯೋಜನೆಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಉದ್ದೇಶದೊಂದಿಗೆ ಈ ಸಮಾವೇಶವನ್ನು ಆಯೋಜನೆಗೊಳಿಸಲಾಗಿದೆ.
J&K: Army organised a rally for ex-servicemen at Jammu&Kashmir Light Infantry (JAK LI) Centre in Srinagar today, to make ex-servicemen&their families aware about the benefits of welfare schemes by Indian Army. Around 700 ex-servicemen&their families participated in the rally. pic.twitter.com/RQ8Lcnhp4M
— ANI (@ANI) June 15, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.