ನವದೆಹಲಿ: ಸಂವಿಧಾನದ ಕಲಂ 370 ಅನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾತಿಸಿದೆ.
ಸರಸಂಘಚಾಲಕ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ಭಯ್ಯಾಜಿ ಜೋಶಿ ಅವರು ಈ ನಿರ್ಧಾರಕ್ಕಾಗಿ ಸರ್ಕಾರವನ್ನು ಅಭಿನಂದಿಸಿದ್ದಾರೆ.
“ಸರ್ಕಾರದ ಧೈರ್ಯಶಾಲಿ ನಡೆಯನ್ನು ನಾವು ಅಭಿನಂದಿಸುತ್ತೇವೆ. ಇದು ಜಮ್ಮು ಕಾಶ್ಮೀರಕ್ಕೆ ಮಾತ್ರ ಅಲ್ಲ, ಇಡೀ ಭಾರತಕ್ಕೆ ಅತ್ಯಂತ ಅವಶ್ಯಕವಾದ ನಿರ್ಧಾರ. ಸ್ವಹಿತಾಸಕ್ತಿ ಮತ್ತು ರಾಜಕೀಯ ಸಂಘರ್ಷವನ್ನು ಬದಿಗಿಟ್ಟು ಎಲ್ಲರೂ ಇದನ್ನು ಸ್ವಾಗತಿಸಬೇಕು ಮತ್ತು ಈ ಮೌಲ್ಯಯುತ ನಿರ್ಧಾರವನ್ನು ಬೆಂಬಲಿಸಬೇಕು” ಎಂದು ಸರಸಂಘಚಾಲಕ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ಭಯ್ಯಾಜಿ ಜೋಶೀ ಟ್ವಿಟ್ ಮೂಲಕ ತಿಳಿಸಿದ್ದಾರೆ.
We congratulate the government for this bold initiative which was very much necessary in national interest including the state of Jammu & Kashmir.
Everyone should welcome this notwithstanding any personal interests or political differences.Mohan Bhagwat
Suresh (Bhayyaji) Joshi pic.twitter.com/VsHxx3tW8q— RSS (@RSSorg) August 5, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.