ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಬಳಿ ನಡೆದ ಭೂ ಕುಸಿತದಲ್ಲಿ ಮೂವರು ಸಾವಿಗೀಡಾದ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಪರಿಶೀಲಿಸಿದರು , ಭೂ ಕುಸಿತ ದಿಂದ ಹಾನಿಗೀಡಾದ ಮನೆಗಳ ನಿವಾಸಿಗಳನ್ನು ಅಲ್ಲಿಂದ ತೆರವು ಗೊಳಿಸಿ ಪರ್ಯಾಯ ವ್ಯವಸ್ತೆ ಮಾಡುವಂತೆ ಪಂಚಾಯತ್ ಅದ್ಯಕ್ಷರಿಗೆ , ಪಿ.ಡಿ. ಓ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು .
ಈ ಸಂದರ್ಭ ಜಿಲ್ಲಾ ಪಂಚಾಯತ್ ಉಪಾದ್ಯಕ್ಷ ರಾದ ಶ್ರೀ ಸತೀಶ್ ಕುಂಪಲ , ಮಂಗಳೂರು ಮಂಡಲ ಬಿ ಜೆ ಪಿ ಅದ್ಯಕ್ಷರಾದ ಚಂದ್ರಶೇಖರ ಉಚ್ಚಿಲ , ಯಶವಂತ ಅಮಿನ್ , ಚರಣ್ , ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಜಯಶ್ರಿ ಕೆ ಎ , ತಾಲೂಕ ಪಂಚಾಯತ್ ಸದಸ್ಯ ಇಕ್ಬಾಲ್ , ಎ ಕೆ ಗಿರೀಶ್ ಶೆಟ್ಟಿ , ಸುಬ್ರಮಣ್ಯ ರಾವ್, ಸ್ಥಳೀಯ ಬಿ ಜೆ ಪಿ ಮುಖಂಡರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.