ಬಂಟ್ವಾಳ : ಬಂಟರ ಸಂಘ ಫರಂಗಿಪೇಟೆ ವಲಯ ಇದರ ವತಿಯಿಂದ ಪ್ರತಿ ವರ್ಷ ಆಚರಿಸುವಂತೆ ಈ ಬಾರಿಯ ಆಟಿ ದೊಂಜಿ ಕೂಟ (ಆಟಿ ತಿಂಗಳ ವಿಶೇಷ ಕಾರ್ಯಕ್ರಮ) ಜು26ರಂದು ಸೇವಾಂಜಲಿ ಸಭಾಂಗಣ ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅತಿಥಿ ಗಳಾಗಿ ಶ್ರೀಮತಿ ರಮಾ.ಎಸ್. ಭಂಡಾರಿ (ಪ್ರಾಂಶುಪಾಲರು ಎಸ್.ಎಲ್. ಏನ್.ಪಿ ವಿದ್ಯಾಲಯ ಪಾಣೆಮಂಗಳೂರು ) ರಾಜಶ್ರೀ ಅರ್ ಶೆಟ್ಟಿ(ನಿರ್ದೇಶಕರು ಯಕ್ಷಗಾನ ಕೇಂದ್ರ ಮಂಗಳಗಂಗೋತ್ರಿ ) ರಾಜೇಶ್ ನಾಯಕ್ ಉಳಿಪಾಡಿಗುತ್ತು ಮಾಲತಿ ಶೆಟ್ಟಿ ಮಾಣೂರು ( ಸಂಪಾದಕಿ ಅಮೃತ ಪ್ರಕಾಶ ಮಾಸ ಪತ್ರಿಕೆ ) ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.