Wednesday, July 29th, 2015
News13
ಬೆಳ್ತಂಗಡಿ : ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್ ನಗರ ಪುತ್ರಬೈಲು ನಿವಾಸಿ ಕಮಲ ಎಂಬವರ ಮನೆಗೆ ಪ್ರಕೃತಿ ವಿಕೋಪದಿಂದ ಹಾನಿಯಾಗಿದ್ದು ಇವರಿಗೆ ಪರಿಹಾರ ಧನ ಚೆಕ್ನ್ನು ಶಾಸಕ ಕೆ. ವಸಂತ ಬಂಗೇರ ಅವರು ವಿತರಿಸಿದರು. ಈ ಸಂದರ್ಭ ಲಾಲ ಗ್ರಾಮ ಯುವ ಕಾಂಗ್ರೇಸ್ ಮಾಜಿ ಉಪಾಧ್ಯಕ್ಷ ನಾಗರಾಜ್ ಎಸ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.