ನವದೆಹಲಿ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.” ಎಂದಿದ್ದಾರೆ.
ಅಮಿತ್ ಶಾ ಟ್ವಿಟ್ ಮಾಡಿ, “ಕರ್ನಾಟಕದ ಜನತೆಗೆ ‘ಕರ್ನಾಟಕ ರಾಜ್ಯೋತ್ಸವ’ದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಕರ್ನಾಟಕ ಸದಾ ಮಹತ್ವದ ಪಾತ್ರವನ್ನು ನಿಭಾಯಿಸುತ್ತಾ ಬಂದಿದೆ. ಮುಂಬರುವ ವರ್ಷಗಳಲ್ಲೂ ರಾಜ್ಯ ಮತ್ತಷ್ಟು ಸಮೃದ್ಧಿ ಹೊಂದಿ ಪ್ರಗತಿ ಸಾಧಿಸಲಿ ಎಂದು ಹಾರೈಸುತ್ತೇನೆ.” ಎಂದಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2020
ಕರ್ನಾಟಕದ ಜನತೆಗೆ 'ಕರ್ನಾಟಕ ರಾಜ್ಯೋತ್ಸವ'ದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಕರ್ನಾಟಕ ಸದಾ ಮಹತ್ವದ ಪಾತ್ರವನ್ನು ನಿಭಾಯಿಸುತ್ತಾ ಬಂದಿದೆ. ಮುಂಬರುವ ವರ್ಷಗಳಲ್ಲೂ ರಾಜ್ಯ ಮತ್ತಷ್ಟು ಸಮೃದ್ಧಿ ಹೊಂದಿ ಪ್ರಗತಿ ಸಾಧಿಸಲಿ ಎಂದು ಹಾರೈಸುತ್ತೇನೆ.
— Amit Shah (@AmitShah) November 1, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.