ಸಿಕ್ಕಿಂ: ಆಧ್ಯಾತ್ಮಿಕ ಗುರು, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್ ಗುರೂಜಿ ಅವರಿಗೆ ಐಸಿಎಫ್ಎಐ ಸಿಕ್ಕಿಂ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಗೌರವ ಡಾಕ್ಟರೇಟ್ ಪ್ರದಾನಿಸಿ ಮಾತನಾಡಿದರು.
ಸಿಕ್ಕಿಂ ನ ರಾಜ್ಯಪಾಲ ಗಂಗಾ ಪ್ರವಾದ್, ಪ್ರೇಮ್ ಸಿಂಗ್ ತಮಾಂಗ್, ಸಿಕ್ಕಿಂನ ಮುಖ್ಯಮಂತ್ರಿಗಳು ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Received an Honorary Doctorate from ICFAI Sikkim University. Hon. Shri @MVenkaiahNaidu, Vice President of India, addressed the gathering. Hon. Shri Ganga Prasad, Governor of Sikkim, Shri Prem Singh Tamang, CM Sikkim, and other dignitaries also participated in the program. pic.twitter.com/Zf2INsFjfj
— Gurudev Sri Sri Ravi Shankar (@SriSri) November 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.