ನವದೆಹಲಿ: ನಾಗಾ ಉಗ್ರರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ, ಆದರೆ ಕಾಂಗ್ರೆಸ್ ಮಾತ್ರ ಅದರಲ್ಲೂ ಹುಳುಕು ಹುಡುಕುತ್ತಿದೆ.
ನಾಗಾ ಉಗ್ರ ಸಂಘಟನೆ ಎನ್ಎಸ್ಸಿಎನ್ನೊಂದಿಗೆ ಶಾಂತಿ ಒಪ್ಪಂದ ಮಾಡಿಕೊಳ್ಳುವ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
‘ನಾಗಾಲ್ಯಾಂಡ್ ಸಿಎಂರನ್ನು ಸಂಪರ್ಕಿಸದೆ ಶಾಂತಿ ಒಪ್ಪಂದಕ್ಕೆ ಸರ್ಕಾರ ಹೇಗೆ ಸಹಿ ಹಾಕಿತು, ಈ ಸರ್ಕಾರ ದುರಹಂಕಾರಿ ಸರ್ಕಾರ’ ಎಂದು ಅವರು ಕಿಡಿಕಾರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.