ಧಾರವಾಡ: ನಗರದಲ್ಲಿ ನಡೆದ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀರಾಮ ದೇಶದ ಅಸ್ಮಿತೆ. ದೇಶದ ಎಲ್ಲಾ ವರ್ಗದ ಜನರು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಸರ್ವ ಧರ್ಮೀಯರು ಸೇರಿ ಈ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
ನಗರದ ವಿವಿಧ ಬಡಾವಣೆಗಳಿಗೆ ತೆರಳಿ ನಿಧಿ ಸಮರ್ಫಣಾ ಅಭಿಯಾನವನ್ನು ನಡೆಸಿದರು. ಈ ವೇಳೆ ಶಾಸಕ ಅರವಿಂದ ಬೆಲ್ಲದ ಅಮೃತ ದೇಸಾಯಿ, ಡಾ ಎಸ್ ಆರ್ ರಾಮನಗೌಡರ, ಪೂರ್ಣಾ ಪಾಟೀಲ್, ಸಿ ಎಸ್ ಪಾಟೀಲ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡರ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.