ಬಂಟ್ವಾಳ: ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ಆ. 7ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳು ಹಿರಿಯರ ವಿಭಾಗದಲ್ಲಿ 11 ಪ್ರಥಮ ಸ್ಥಾನ, 3 ದ್ವಿತೀಯ, 1 ತೃತೀಯ ಸ್ಥಾನಗಳ ಪ್ರಶಸ್ತಿಗಳನ್ನು ಪಡೆದಿದೆ.
ಕಿರಿಯರ ವಿಭಾಗದಲ್ಲಿ 5 ಪ್ರಥಮ, 3 ದ್ವಿತೀಯ ಸ್ಥಾನದ ಪ್ರಶಸ್ತಿಗಳನ್ನು ಪಡೆದು ಒಟ್ಟು 23ಪ್ರಶಸ್ತಿಗಳೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.