ಜಮ್ಮು: ಜಮ್ಮು ಕಾಶ್ಮೀರದ ಗಡಿರೇಖೆಯ ಬಳಿಯಲ್ಲಿನ ರಜೌರಿ ಜಿಲ್ಲೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಮೃತರಾಗಿದ್ದಾರೆ. ಒರ್ವ ವ್ಯಕ್ತಿಗೆ ಗಾಯಗಳಾಗಿವೆ.
ರಜೌರಿಯ ಸರ್ಯಂ ಗ್ರಾಮದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟಕವೊಂದು ಸಿಡಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಗ್ರಾಮ ಅರಣ್ಯ ಪ್ರದೇಶದಿಂದ ಕೂಡಿದೆ. ಇದು ಉಗ್ರರ ಕೃತ್ಯವೇ ಎಂಬ ಬಗ್ಗೆ ಇದುವರೆಗೆ ಖಚಿತವಾಗಿ ತಿಳಿದು ಬಂದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.