ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಯಲ್ಲಿದ್ದು, ಸಂಕಷ್ಟಕ್ಕೆ ಒಳಗಾಗಿರುವ ಬಡವರ ನೆರವಿಗೆ ರಾಜ್ಯ ಸರ್ಕಾರ 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿದೆ.
ಈ ಸಂಬಂಧ ಸರ್ಕಾರದ ಹಿರಿಯ ಸಚಿವರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಳಿಕ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಸಮಾಜದ ಬಡ ವರ್ಗದ ಸಹಾಯಕ್ಕಾಗಿ ಆರ್ಥಿಕ ನೆರವಿನ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಲಾಕ್ಡೌನ್ನಿಂದಾಗಿ ಬಡ ವರ್ಗ ಸಮಸ್ಯೆ ಅನುಭವಿಸುವಂತಾಗಿದೆ. ಇದನ್ನು ಮನಗಂಡ ರಾಜ್ಯ ಸರ್ಕಾರ ಅವರಿಗೆ ಸಹಕಾರ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.