ಬಂಟ್ವಾಳ : ಆ.19ರಂದು ಬುಧವಾರ ಮಧ್ಯಾಹ್ನ ಗಂಟೆ 4-00 ರಿಂದ ಸಂಜೆ 6-00 ರವರೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ರವರು ಬಿ.ಸಿ.ರೋಡ್ನ ಟ್ರೇಡ್ಸೆಂಟರ್ ನಲ್ಲಿರುವ ಬಿ.ಜೆ.ಪಿ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಾಗಲಿದ್ದಾರೆ.
ಇದೇ ಸಂದರ್ಭ ಕಾರ್ಯಕರ್ತರ ಭೇಟಿ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಿರುವರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ, ಬಿ.ಜೆ.ಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳರವರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.