ನವದೆಹಲಿ: 2022-24ರ ಅವಧಿಗೆ ಭಾರತವನ್ನು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ (ECOSOC)ಗೆ ಆಯ್ಕೆ ಮಾಡಲಾಗಿದೆ.
ECOSOC ವಿಶ್ವಸಂಸ್ಥೆಯ ಅಭಿವೃದ್ಧಿ ವ್ಯವಸ್ಥೆಯ ಕೇಂದ್ರದಲ್ಲಿದೆ, ಇದು ಜನರನ್ನು ಒಗ್ಗೂಡಿಸುತ್ತದೆ ಮತ್ತು ಸುಸ್ಥಿರ ಜಗತ್ತಿಗಾಗಿ ಸಾಮೂಹಿಕ ಕ್ರಮವನ್ನು ಉತ್ತೇಜಿಸುತ್ತದೆ.
ECOSOCಗೆ ಭಾರತವನ್ನು ಆಯ್ಕೆ ಮಾಡಲು ವಿಶ್ವಾಸ ಮತ ಚಲಾಯಿಸಿದ್ದಕ್ಕಾಗಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
I thank all Member States of the @UN for their vote of confidence in India for #ECOSOC https://t.co/vIDILvt1I0
— PR/Amb T S Tirumurti (@ambtstirumurti) June 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.