ನವದೆಹಲಿ: ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಸ್ಟಾರ್ಟ್ಅಪ್ ಮತ್ತು ನಾವೀನ್ಯತೆಗಳನ್ನು ಬೆಂಬಲಿಸಲು ರಕ್ಷಣಾ ಸಚಿವಾಲಯವು 498.8 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ.
ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಈ ಬಗ್ಗೆ ಮಾತನಾಡಿ, ರಕ್ಷಣಾ ವಲಯದ ಆರಂಭಿಕ ಹಂತಗಳಿಗೆ ಈ ಹೆಜ್ಜೆ ದೊಡ್ಡ ಉತ್ತೇಜನವಾಗಿದ್ದು, ಈ ಅನುಮೋದನೆಯು ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಸ್ವಾವಲಂಬಿಗಳಾಗಲು ದೊಡ್ಡ ಉತ್ತೇಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
498.8 ಕೋಟಿ ರೂ. ಬಜೆಟ್ ಬೆಂಬಲದೊಂದಿಗೆ ಈ ಯೋಜನೆ ಮುಂದಿನ ಐದು ವರ್ಷಗಳಲ್ಲಿ 300 ಸ್ಟಾರ್ಟ್ಅಪ್ ಮತ್ತು 20 ಪಾಲುದಾರ ಇನ್ಕ್ಯುಬೇಟರ್ಗಳನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.