ಬೆಂಗಳೂರು: ಸಿಕ್ಕಿಂ ರಾಜ್ಯ ಕೊರೋನಾ ಸೆಸ್ ಸಂಗ್ರಹಿಸುವಂತೆ ಕರ್ನಾಟಕಕ್ಕೆ ಸಲಹೆ ನೀಡಿದ ಹಿನ್ನೆಲೆಯಲ್ಲಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಏಳು ರಾಜ್ಯಗಳ ಹಣಕಾಸು ಸಚಿವರ ಜೊತೆಗೆ ಚರ್ಚೆ ನಡೆಸಿದರು.
ಸಾಂಕ್ರಾಮಿಕ ರೋಗದ ಕಾರಣದಿಂದ ಸುಮಾರು 30% ಗಳಷ್ಟು ಆದಾಯ ಕೊರತೆ ನೀಗಿಸಲು ಸಿಕ್ಕಿಂ ರಾಜ್ಯ ಪ್ರಸ್ತಾಪಿಸಿದ್ದ ತೆರಿಗೆ ಹೆಚ್ಚಳ ಸಂಬಂಧ ಚರ್ಚೆ ನಡೆಸಲು ಈ ಸಭೆಯನ್ನು ಕರೆಯಲಾಗಿತ್ತು.
ಸಭೆಯಲ್ಲಿ ನವದೆಹಲಿ, ಕೇರಳ, ಛತ್ತೀಸ್ಗಢ ಉತ್ತರ ಪ್ರದೇಶ, ಕರ್ನಾಟಕ, ಒಡಿಶಾ, ಸಿಕ್ಕಿಂನ ಹಣಕಾಸು ಸಚಿವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಸಿಕ್ಕಿಂ ರಾಜ್ಯದೊಳಗಿನ ಔಷಧ ಮತ್ತು ವಿದ್ಯುತ್ ಮೇಲಿನ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.