ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆಗೆ ಬಳಕೆ ಮಾಡುವ ಲಿಪೊಸೊಮಾಲ್ ಎಂಪೋಟೆರಿಸಿನ್ ಬಿ ಔಷಧಿಯನ್ನು ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.
ಇಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ 61,120 ವಯಲ್ಸ್ ಲಿಪೊಸೊಮಾಲ್ ಎಂಪೋಟೆರಿಸಿನ್ ಬಿ ಔಷಧವನ್ನು ಹಂಚಿಕೆ ಮಾಡಲಾಗಿದೆ.
ಕರ್ನಾಟಕಕ್ಕೆ 5240 ವಯಲ್ಸ್ಗಳನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೇಶಾದ್ಯಂತ ಈ ವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು, ರಾಜ್ಯಕ್ಕೆ 61,120 ವಯಲ್ಸ್ ದೊರೆತಿದೆ.
#BlackFungus #liposomalamphotericinb
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 5240 ವಯಲ್ಸ್ ಒದಗಿಸಲಾಗಿದೆ.
ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61120 ವಯಲ್ಸ್ ದೊರೆತಿದೆ. pic.twitter.com/0pvmbBZFGD— Sadananda Gowda (@DVSadanandGowda) June 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.