ಬೆಂಗಳೂರು: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ವಿಜಯದ ನಗೆ ಬೀರಿದೆ.
ಹುಬ್ಬಳ್ಳಿ – ಧಾರವಾಡಕ್ಕೆ ಸಂಬಂಧಿಸಿದಂತೆ ಒಟ್ಟು 82 ವಾರ್ಡ್ಗಳಿದ್ದು, ಮ್ಯಾಜಿಕ್ ನಂ. 42 ಆಗಿದೆ. ಈ ಪೈಕಿ ಬಿಜೆಪಿ 39 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತಾನು ಅಧಿಕಾರಕ್ಕೇರುವುದನ್ನು ಖಚಿತಪಡಿಸಿಕೊಂಡಿದೆ.
ಹುಬ್ಬಳ್ಳಿ – ಧಾರವಾಡದಲ್ಲಿ ಸ್ಪಷ್ಟ ಬಹುಮತ ಬರದಿದ್ದರೂ 39 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 39, ಕಾಂಗ್ರೆಸ್ 33, ಇತರರು 9 ಸೀಟುಗಳನ್ನು ಗೆಲ್ಲುವ ಮೂಲಕ ಫಲಿತಾಂಶದ ಬಗ್ಗೆ ಇದ್ದ ಮತದಾರರ ಕುತೂಹಲಕ್ಕೆ ತೆರೆ ಬಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.