ನವದೆಹಲಿ: ಮಾಹಿತಿ ಮತ್ತು ಪ್ರಸಾರ, ಎಚ್ಆರ್ಡಿ ಮಾಜಿ ಕಾರ್ಯದರ್ಶಿ, 1985 ರ ಬ್ಯಾಚ್ನ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ಪ್ರಧಾನಿ ಮೋದಿ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಅವರು ಸೆ. 30 ರಂದು ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ್ದಾರೆ. ಪ್ರಧಾನಿ ಅವರ ಸಲಹೆಗಾರರನ್ನಾಗಿ ಖರೆ ಅವರ ನೇಮಕಾತಿಯನ್ನು ಪ್ರಧಾನಿ ಕಚೇರಿ ಅನುಮೋದಿಸಿದೆ. ಮುಂದಿನ ಎರಡು ವರ್ಷಗಳ ಕಾಲ ಅವರು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಇವರ ನೇಮಕಾತಿಯನ್ನು ಭಾರತ ಸರ್ಕಾರದ ಶ್ರೇಣಿ ಮತ್ತು ಸ್ಕೇಲ್ ಒಪ್ಪಂದದ ಮೇಲೆ, ಎಲ್ಲಾ ನಿಯಮಗಳನ್ನು ಅನುಸರಿಸಿಕೊಂಡು, ಷರತ್ತುಗಳ ಅನ್ವಯ ನಡೆಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.