ನವದೆಹಲಿ: ಸಹೋದರತೆಯ ಸಂಕೇತವಾದ ರಕ್ಷಾಬಂಧನ ಹಬ್ಬವನ್ನು ಶನಿವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ರಕ್ಷಾ ಬಂಧನದ ಅಂಗವಾಗಿ ದೆಹಲಿ ಸಾರಿಗೆ ಸಂಸ್ಥೆ ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ದೆಹಲಿ ಸರ್ಕಾರ ಒದಗಿಸಿದೆ. ಅಲ್ಲದೇ ಬಸ್ ಸಂಚಾರವನ್ನು ಹೆಚ್ಚಿಸಲಾಗಿದೆ.
ಆ.29ರಂದು ಬೆಳಿಗ್ಗೆ 8 ರಿಂದ ರಾತ್ರಿ 10ರವರೆಗೆ ಈ ಸೌಲಭ್ಯ ಒದಗಿದಲು ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.