ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಗೆ 4 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಧಾರವಾಡದ ಕಲ್ಯಾಣನಗರದ ಅವರ ನಿವಾಸದಲ್ಲಿ ಭಾನುವರ ದುಷ್ಕರ್ಮಿಗಳು ಕಲಬುರ್ಗಿಯವರ ಹತ್ಯೆ ಮಾಡಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಿ.ಎಚ್ ರಾಣೆ ಸುದ್ದಿ ಸಂಸ್ಥೆಗೆ ತಿಳಿಸಿದದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.