ಬೆಂಗಳೂರು: ಟಿಪ್ಪು ಎಕ್ಸ್ಪ್ರೆಸ್ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆಯ ಪ್ರತೀಕವಾಗಿ “ಒಡೆಯರ್ ಎಕ್ಸ್ಪ್ರೆಸ್ ” ಎಂದು ರೈಲಿಗೆ ಹೆಸರಿಡುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
ಒಡೆಯರ್ ಅವರು ಅವಧಿಯಲ್ಲಿ ಮೈಸೂರು ಸಂಸ್ಥಾನ ಮಾತ್ರವಲ್ಲದೆ ರೈಲ್ವೆ ಕೂಡ ಅಭಿವೃದ್ಧಿಯನ್ನು ಕಂಡಿದೆ. ಹೀಗಾಗಿ ರೈಲಿಗೆ ಅವರ ಹೆಸರನ್ನು ಇಡುವಂತೆ ಮನವಿ ಮಾಡಿದ್ದಾರೆ.
ಟಿಪ್ಪು ಎಕ್ಸ್ಪ್ರೆಸ್ ಬದಲು ಮೈಸೂರಿಗೆ ರೈಲು ಸಂಪರ್ಕ ತಂದ ಮಹಾರಾಜರ ಕೊಡುಗೆಯ ಪ್ರತೀಕವಾಗಿ “ಒಡೆಯರ್ ಎಕ್ಸ್ಪ್ರೆಸ್ ” ಎಂದು ಹೆಸರಿಡುವಂತೆ ಮನವಿ ಮಾಡಿದೆ. pic.twitter.com/LaPctOhi7K
— Pratap Simha (@mepratap) February 11, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.