ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಜವಳಿ ಖಾತೆ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳ ಕುರಿತು ಮಾತುಕತೆ ನಡೆಸಿದರು.
Had a fruitful meeting with Union Minister of Textiles, Commerce & Industry Consumer Affairs, Food and Public Distribution, dynamic Shri @PiyushGoyal Ji. Discussed a range of issues related to the Development of Karnataka with the Hon’ble minister. pic.twitter.com/wC09AB5zwA
— Basavaraj S Bommai (@BSBommai) March 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.