ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ II ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ಭಾರತ ಸರ್ಕಾರ ಇಂದು ನಿರ್ಧರಿಸಿದೆ.
ಭಾರತ ಸರ್ಕಾರವು ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
96 ವರ್ಷದ ಎಲಿಜಬೆತ್ II ಅವರು ವಯೋಸಹಜ ಕಾಯಿಲೆಗಳಿಂದಾಗಿ ಗುರುವಾರ ನಿಧನ ಹೊಂದಿದ್ದಾರೆ.
ಪ್ರಧಾನಿ ಮೋದಿಯವರು ಬ್ರಿಟನ್ ರಾಣಿಯ ನಿಧನಕ್ಕೆ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಅವರನ್ನು ಭೇಟಿಯಾದ ಸಂದರ್ಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Government of India has decided that there will be one day State Mourning on September 11 throughout India in the wake of demise of Britain's Queen Elizabeth II: Ministry of Home Affairs
— ANI (@ANI) September 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.