ಭೋಪಾಲ್: ಮಧ್ಯಪ್ರದೇಶದ ಜಬುವ ಜಿಲ್ಲೆಯ ರೆಸ್ಟೋರೆಂಟ್ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, 20 ಮಂದಿ ಮೃತರಾಗಿದ್ದಾರೆ. ಅಲ್ಲದೇ 80 ಮಂದಿ ಗಾಯಗೊಂಡಿದ್ದಾರೆ.
ಸೆಥಿಯಾ ರೆಸ್ಟೋರೆಂಟ್ನಲ್ಲಿ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಈ ಅವಘಢ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮೇಲಿನ ರೂಫ್ ಕುಸಿದು ಬಿದ್ದಿದೆ.
ವಸತಿ ಪ್ರದೇಶದಲ್ಲಿ ಈ ರೆಸ್ಟೋರೆಂಟ್ ಇರುವ ಪರಿಣಾಮ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯುಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.