ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ ಉಪಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಲೋಕಸಭೆ ಸ್ಪೀಕರ್ ಮಾಡಿದ ಟ್ವೀಟ್ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಇದು ಬಿರ್ಲಾ ಅವರ ಸ್ಪೂರ್ತಿದಾಯಕ ಉಪಕ್ರಮವಾಗಿದೆ ಎಂದು ಹೇಳಿದರು.
ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಇಡೀ ಕುಟುಂಬದ ಸಮೃದ್ಧಿ ಅಡಗಿದೆ ಮತ್ತು ಅದು ಸದೃಢ ಸಮಾಜದ ಅಡಿಪಾಯವಾಗಿದೆ ಎಂದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕೋಟಾದ ರಾಮಗಂಜಮಂಡಿ ಪ್ರದೇಶದಲ್ಲಿ ಸುಪೋಶಿತ್ ಮಾ ಅಭಿಯಾನವನ್ನು ಉದ್ಘಾಟಿಸಿದರು. ಪ್ರತಿ ತಾಯಿ ಮತ್ತು ಮಗು ಆರೋಗ್ಯವಾಗಿರಲು ಈ ಉಪಕ್ರಮದ ಗುರಿ.
माननीय लोकसभा अध्यक्ष जी की ओर से एक प्रेरक पहल! स्वस्थ मां और शिशु के साथ ही इसमें पूरे परिवार की समृद्धि निहित है और यही तो एक सशक्त समाज की आधारशिला है। https://t.co/9IC0Sq26Q8
— Narendra Modi (@narendramodi) February 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.